Mysore
16
clear sky

Social Media

ಗುರುವಾರ, 25 ಡಿಸೆಂಬರ್ 2025
Light
Dark

Actress

HomeActress

ಬೆಂಗಳೂರು : ಉದ್ಯಮಿಯೋರ್ವ ಸ್ಯಾಂಡಲ್‌ವುಡ್ ನಟಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಪ್ರಕರಣದಡಿ ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನಟಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಸಂತ್ರಸ್ತ ನಟಿ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಅರವಿಂದ್ ರೆಡ್ಡಿ ವಿರುದ್ಧ ಆರ್‌ಆರ್ ನಗರ ಪೊಲೀಸ್ …

ಬೆಂಗಳೂರು : ವಯೋಸಹಜ ಕಾರಣದಿಂದ ನೆನ್ನೆ ಕೊನೆಯುಸಿರೆಳೆದ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಂತ್ಯಸಂಸ್ಕಾರ ಇಂದು ಮದ್ಯಾಹ್ನ 3 30 ಕ್ಕೆ ಸೋಲದೇವನಹಳ್ಳಿಯಲ್ಲಿರುವ ಅವರ ತೋಟದ ಮನೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಕನ್ನಡ …

1984ರಲ್ಲಿ ತೆರೆಕಂಡ ರವೀಂದ್ರನಾಥ್ ನಿರ್ದೇಶನದ 'ಅಪರಂಜಿ' ಚಿತ್ರದ ಮೂಲಕ ಕನ್ನಡ ಚಿತ್ರರಸಿಕರಿಗೆ ಪರಿಚಯವಾದ ನಟಿ ಮಹಾಲಕ್ಷ್ಮೀ, ರಾಜಕುಮಾ‌ರ್, ವಿಷ್ಣುವರ್ಧನ್, ಅಂಬರೀಶ್, ಅನಂತನಾಗ್, ಶಂಕರನಾಗ್‌, ಅಶೋಕ್‌, ಲೋಕೇಶ್, ರವಿಚಂದ್ರನ್, ಪ್ರಭಾಕರ್ ಸೇರಿದಂತೆ ಎಲ್ಲ ನಟರ ಜೊತೆ ಕನ್ನಡದಲ್ಲಿ ಮೂವತ್ತಕ್ಕೂ ಹೆಚ್ಚು ಚಿತ್ರಗಳಲ್ಲಿ ಆಕೆ …

ಕೇರಳ : ಖ್ಯಾತ ನಟಿ ಖುಷ್ಭೂ ಸುಂದರ್ ಅವರನ್ನು ಕೇರಳದ ತ್ರಿಶೂರ್ ನ ವಿಷ್ಣುಮಾಯಾ ದೇವಸ್ಥಾನಕ್ಕೆ ಆಹ್ವಾನಿಸಿ ಪಾದಪೂಜೆ ನೆರವೇರಿಸಿದ್ದಾರೆ ಪೂಜಾರಿಗಳು. ಕೇರಳ ವಿಷ್ಣುಮಾಯಾ ದೇವಸ್ಥಾನದಲ್ಲಿ ಪ್ರತಿ ವರ್ಷವೂ ಸುಹಾಸಿನಿ ಪೂಜಾ ಹೆಸರಿನಲ್ಲಿ ನಾರಿ ಪೂಜೆಯನ್ನು ಮಾಡಲಾಗುತ್ತಿದೆ. ಪ್ರತಿ ವರ್ಷವೂ ಒಬ್ಬೊಬ್ಬ …

ಕನ್ನಡದಲ್ಲಿ ಮನಸ್ಸೆಲ್ಲಾ ನೀನೇ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ ನಟಿ ಗಾಯತ್ರಿ ರಘುರಾಮ್, ಈವರೆಗೂ ಸಲ್ಲದ ಕಾರಣಕ್ಕಾಗಿ ಸುದ್ದಿಯಾಗುತ್ತಿದ್ದರು. ಈ ಬಾರಿ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿ, ಮುಡಿ ಕೊಡುವ ಮೂಲಕ ಸುದ್ದಿಯಾಗಿದ್ದಾರೆ. ತಿಮ್ಮಪ್ಪನಿಗೆ ಮುಡಿ ಕೊಡಬೇಕು ಎನ್ನುವುದು 10 …

ಅನಿಲ್ ಅಂತರಸಂತೆ ದಶಕದಿಂದೀಚೆಗೆ ಹುಲಿ ಪ್ರವಾಸೋದ್ಯಮ ಅತೀ ಹೆಚ್ಚು ಪ್ರವಾಸಿಗರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ. ದೇಶದ ಬಹುತೇಕ ಅರಣ್ಯಗಳು ಇಂದು ಪ್ರಮುಖ ಪ್ರವಾಸಿ ಕೇಂದ್ರಗಳಾಗಿದ್ದು, ಹುಲಿ ಪ್ರವಾಸೋದ್ಯಮವು ಆದಾಯದಾಯಕವಾಗಿ ಮುಂದುವರಿಯಲು ಸಹಾಯಕವಾಗಿದೆ. ಇತ್ತೀಚೆಗೆ ಕನ್ನಡ ಸಿನಿ ರಂಗವೂ ಈ ವನ್ಯಜೀವಿ ಛಾಯಾಗ್ರಹಣದತ್ತ …

ಮುಂಬೈ : ಅನುಷ್ಕಾ ಶರ್ಮಾ ಮುಂಬೈ ನಗರದಲ್ಲಿ ಬೈಕ್ ರೈಡಿಂಗ್ ಮಾಡಿ ಮಾಧ್ಯಮಗಳಲ್ಲಿ ಬಿಸಿಬಿಸಿ ಸುದ್ದಿ ಆಗಿದ್ದಾರೆ. ರಸ್ತೆ ಬ್ಲಾಕ್ ಆಗಿರುವ ಹಿನ್ನೆಲೆಯಲ್ಲಿ ಅನುಷ್ಕಾ ಶರ್ಮಾ, ಕಾರು ಬದಲಾಗಿ ಬೈಕ್‌ನಲ್ಲಿ ಪ್ರಯಾಣಿಸಿದ್ದಾರೆ ಎನ್ನಲಾಗಿದೆ. ಆದರೆ ಅವರ ಬಾಡಿಗಾರ್ಡ್, ಬೈಕ್ ಓಡಿಸುವಾಗ ಯಾವುದೇ …

ಬೆಂಗಳೂರು : ‘ಮಂಗಳ ಗೌರಿ ಮದುವೆ’ ಧಾರಾವಾಹಿ ಮೂಲಕ ಪ್ರೇಕ್ಷಕರ ಮನಗೆದ್ದಿರುವ ನಟಿ ತನಿಷಾ ಕುಪ್ಪಂಡ ಅವರು ‘ಪೆಂಟಗನ್’ ಸಿನಿಮಾದಲ್ಲಿ ನಟಿಸಿದ್ದಾರೆ. ಏ 7ರಂದು ಚಿತ್ರ ಬಿಡುಗಡೆಯಾಗಲಿದ್ದು, ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ತನಿಷಾ ಕುಪ್ಪಂಡ ಅವರು ಈ ಚಿತ್ರದಲ್ಲಿ ಬೋಲ್ಡ್ ಲುಕ್‌ನಲ್ಲಿ …

Stay Connected​
error: Content is protected !!