ಮಧ್ಯಪ್ರದೇಶ: ಎರಡು ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಬಿಜೆಪಿ ನಾಯಕಿ ಮತ್ತು ನಟಿ ಜಯಪ್ರದಾ ಅವರನ್ನು ಬಂಧಿಸಲು ರಾಮ್‌ಪುರ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದಾರೆ.…