Adani Ports auditor

ಅದಾನಿ ಪೋರ್ಟ್ಸ್‌ ಲೆಕ್ಕಪರಿಶೋಧಕ ಸ್ಥಾನಕ್ಕೆ ಡೆಲಾಯ್ಟ್‌ ರಾಜೀನಾಮೆ

ಹಿಂಡೆನ್‌ಬರ್ಗ್‌ನ ವರದಿಯಲ್ಲಿ ಉಲ್ಲೇಖಿಸಿದ ಕೆಲವು ವಹಿವಾಟುಗಳ ವಿಚಾರವನ್ನು ಮುಂದಿಟ್ಟುಕೊಂಡು ಅದಾನಿ ಪೋರ್ಟ್ಸ್‌ ಲೆಕ್ಕಪರಿಶೋಧಕ ಸ್ಥಾನಕ್ಕೆ ರಾಜೀನಾಮೆ ನೀಡಲು ಡೆಲಾಯ್ಟ್ ನಿರ್ಧರಿಸಿದೆ. ಹಿಂಡನ್‌ಬರ್ಗ್‌ ವರದಿಯಲ್ಲಿ ಉಲ್ಲೇಖಿಸಿದ ಅಂಶಗಳನ್ನು ಅದಾನಿ…

2 years ago