ಮೈಸೂರು: ಜಿಲ್ಲಾಡಳಿತದ ವತಿಯಿಂದ ಈ ಬಾರಿಯ ಗಣರಾಜ್ಯೋತ್ಸವನ್ನು ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ನೆರವೇರಿಸಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಇಂದು(ಜನವರಿ.15) ಗಣರಾಜ್ಯೋತ್ಸವ …


