Mysore
36
clear sky

Social Media

ಮಂಗಳವಾರ, 14 ಏಪ್ರಿಲ 2026
Light
Dark

Adhichunchanagiri

HomeAdhichunchanagiri

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಮಠದ ಪೀಠಾಧಿಪತಿಗಳಾದ ನಿರ್ಮಲಾನಂದನಾಥ ಶ್ರೀಗಳ ನೇತೃತ್ವದಲ್ಲಿ ಇಡೀ ಕ್ಷೇತ್ರ ಮಧುವಣಗಿತ್ತಿಯಂತೆ …

ಮೈಸೂರು: ಇದೇ ಏಪ್ರಿಲ್.15ರಂದು ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಅಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೈಸೂರು ಮಹಾರಾಜರ ಮಾದರಿ ಪೇಟವನ್ನು ಹಾಕಲಾಗುತ್ತದೆ. ಈ ಹಿನ್ನೆಲೆಯಲ್ಲಿ ವಸ್ತ್ರ ವಿನ್ಯಾಸಕ, ಕಲಾವಿದ ನಂದನ್ ಅವರ ಕೈಚಳಕದಲ್ಲಿ …

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.23ರಂದು ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠಕ್ಕೆ ಆಗಮಿಸಲಿದ್ದಾರೆ. ಭೇಟಿಯ ವೇಳೆ ಪ್ರಧಾನಿ ಮೋದಿ ಶ್ರೀ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ನೆರವೇರಿಸಲಿದ್ದಾರೆ. ಬಳಿಕ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ವಾರ್ಷಿಕ ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ …

ಮಂಗಳೂರು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಯಾವಾಗ ಸತ್ಯ ಹೇಳಿದ್ದಾರೆ. ಅವರನ್ನು ಎಲ್ಲರೂ ಯೂಟರ್ನ್‌ ಕುಮಾರಸ್ವಾಮಿ ಎಂದು ಕರೆಯುತ್ತಾರೆ ಎಂದು ಸಚಿವ ಜಮೀರ್‌ ಅಹಮದ್‌ ಖಾನ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ತಮ್ಮ ಹೇಳಿಕೆಗಳನ್ನು ತಿರುಚುವುದರಲ್ಲಿ ಬುದ್ಧಿವಂತರು. …

Stay Connected​
error: Content is protected !!