ಬೆಂಗಳೂರು: ಆದಿಚುಂಚನಗಿರಿ ಮಠಾಧೀಶರಾದ ನಿರ್ಮಲಾನಂದ ಶ್ರೀಗಳು ರಾಜಕಾರಣ ಮಾಡುವವರಲ್ಲ, ಅವರಿಗೆ ಎಲ್ಲವೂ ಗೊತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬಿಜೆಪಿ ಜೆಡಿಎಸ್ ನಾಯಕರು ನಿರ್ಮಲಾನಂದ ಶ್ರೀಗಳನ್ನು ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದರು. ಸ್ವಾಮೀಜಿಯವರು ಬಂದವರಿಗೆಲ್ಲ ಹಾರ ಹಾಕಿ ಆರ್ಶೀವಾದ ಮಾಡಿ ಕಳುಹಿಸುತ್ತಾರೆ. …