ಮಂಡ್ಯ: ವಿಜ್ಞಾನ-ತಂತ್ರಜ್ಞಾನ ಯಾವಾಗಲೂ ಧರ್ಮದ ಜೊತೆಗೆ ಇರಬೇಕು. ವಿಜ್ಞಾನ ವಿವೇಕಿಗಳ ಕೈಯಲ್ಲಿ ಇದ್ದರೆ ಮಾತ್ರ ಸುರಕ್ಷಿತವಾಗಿರುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ನಾಗಮಂಗಲದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ, ಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ 12ನೇ ವಾರ್ಷಿಕ ಪಟ್ಟಾಭಿಷೇಕ …



