ನಾಗಮಂಗಲ(ಮಂಡ್ಯ ಜಿಲ್ಲೆ): ತಾಲೂಕಿನ ಬೆಳ್ಳೂರಿನಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಭಾಗವಹಿಸಿದ್ದರು. ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಬೆಳ್ಳೂರಿನ ಹೆಲಿಪ್ಯಾಡ್‌ಗೆ ಆಗಮಿಸಿದಾಗ ಜಿಲ್ಲಾಧಿಕಾರಿ ಡಾ.ಕುಮಾರ ಆತ್ಮೀಯವಾಗಿ ಹೂಗುಚ್ಛ ನೀಡುವ ಮೂಲಕ …