ಆದಿಪುರುಷ್ ಸಿನಿಮಾದ ಬರವಣಿಗೆ ವಿಚಾರದಲ್ಲಿ ತಮ್ಮಿಂದ ತಪ್ಪಾಗಿದೆ. ದಯವಿಟ್ಟು ಕ್ಷಮಿಸಿ ಎಂದು ಕೈ ಜೋಡಿಸಿ ಬೇಡಿಕೊಂಡಿದ್ದರು ಚಿತ್ರದ ಸಂಭಾಷಣಾಕಾರ ಮನೋಜ್ ಮುಂತಾಶಿರ್ ಅವರು ಕ್ಷಮೆ ಕೇಳಿದರೂ, ಟ್ರೋಲಿಗರು ಮಾತ್ರ ಕ್ಷಮಿಸಿದಂತೆ ಕಾಣುತ್ತಿಲ್ಲ. ಕ್ಷಮೆಗೆ ಅರ್ಹರಲ್ಲ ನೀವು, ಒಂದು ವೇಳೆ ಕ್ಷಮಿಸಬೇಕು ಎಂದರೆ …
ಆದಿಪುರುಷ್ ಸಿನಿಮಾದ ಬರವಣಿಗೆ ವಿಚಾರದಲ್ಲಿ ತಮ್ಮಿಂದ ತಪ್ಪಾಗಿದೆ. ದಯವಿಟ್ಟು ಕ್ಷಮಿಸಿ ಎಂದು ಕೈ ಜೋಡಿಸಿ ಬೇಡಿಕೊಂಡಿದ್ದರು ಚಿತ್ರದ ಸಂಭಾಷಣಾಕಾರ ಮನೋಜ್ ಮುಂತಾಶಿರ್ ಅವರು ಕ್ಷಮೆ ಕೇಳಿದರೂ, ಟ್ರೋಲಿಗರು ಮಾತ್ರ ಕ್ಷಮಿಸಿದಂತೆ ಕಾಣುತ್ತಿಲ್ಲ. ಕ್ಷಮೆಗೆ ಅರ್ಹರಲ್ಲ ನೀವು, ಒಂದು ವೇಳೆ ಕ್ಷಮಿಸಬೇಕು ಎಂದರೆ …
ಪ್ರಯಾಗರಾಜ್: ನಿರ್ದೇಶಕ ಓಂ ರೌತ್ ಮತ್ತು ಬರಹಗಾರ ಮನೋಜ್ ಮುಂತಾಶಿರ್ ರಿಗೆ ಕ್ಷತ್ರಿಯ ಕರ್ಣಿ ಸೇನೆಯಿಂದ ಕೊಲೆ ಬೆದರಿಕೆಗಳು ಬಂದಿವೆ. ಇತ್ತೀಚೆಗೆ ಬಿಡುಗಡೆಯಾದ ಆದಿಪುರುಷ್ ಸಿನಿಮಾದ ಸಂಭಾಷಣೆಗಳ ಸುತ್ತ ನಡೆಯುತ್ತಿರುವ ವಿವಾದದ ಮಧ್ಯೆ ಈ ಬೆದರಿಕೆಗಳು ಬಂದಿವೆ. ಏತನ್ಮಧ್ಯೆ, ಅಲಹಾಬಾದ್ ಹೈಕೋರ್ಟಿನ ಲಕ್ನೋ …
ಓಂ ರಾವುತ್ ನಿರ್ದೇಶನದ ಚಿತ್ರ ಆದಿಪುರುಷ ಸಿನಿಮಾ ನಕಾರಾತ್ಮಕ ಕಾರಣಗಳಿಗಾಗಿಯೇ ಸಾಕಷ್ಟು ಸುದ್ದಿಯಾಗುತ್ತಿದೆ. ಟೀಸರ್ ಬಿಡುಗಡೆಯಾದಾಗಿನಿಂದಲೂ ಚಿತ್ರಕ್ಕೆ ಒಂದಿಲ್ಲೊಂದು ಸಂಕಷ್ಟ ಎದುರಾಗಿದೆ. ಪ್ರಭಾಸ್, ಕೃತಿ ಸನೋನ್ ಮತ್ತು ಸೈಫ್ ಅಲಿ ಖಾನ್ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರವು ರಾಮಾಯಣ ಮಹಾಕಾವ್ಯವನ್ನು …
ಕಠ್ಮಂಡು: ನೇಪಾಳದಲ್ಲಿ ಆದಿಪುರುಷ್ ಸಿನಿಮಾ ಹೊರತುಪಡಿಸಿ ಎಲ್ಲಾ ಹಿಂದಿ ಸಿನಿಮಾಗಳ ಪ್ರದರ್ಶನವನ್ನೂ ಪುನಾರಂಭ ಮಾಡಲಾಗಿದೆ. ಆದಿ ಪುರುಷ್ ಸಿನಿಮಾದಲ್ಲಿ ಸೀತಾದೇವಿಯನ್ನು ಭಾರತದ ಮಗಳು ಎಂಬ ಹೇಳಿಕೆ ಇರುವ ಹಿನ್ನೆಲೆಯಲ್ಲಿ ಸಿನಿಮಾವನ್ನು ನಿಷೇಧಿಸಲಾಗಿತ್ತು. ಕಠ್ಮಂಡು ಸೇರಿದಂತೆ ಹಲವು ಸ್ಥಳಗಳಲ್ಲಿ ಹಲವು ಸಿನಿಮಾ ಹಾಲ್ ಗಳಲ್ಲಿ …
ನವದೆಹಲಿ: ಆದಿಪುರುಷ್ ಚಿತ್ರದ ನಿರ್ದೇಶಕ ಓಂ ರಾವುತ್ ಮತ್ತು ಮನೋಜ್ ಮುಂತಾಶಿರ್ ವಿರುದ್ಧ ಕೂಡಲೇ ಎಫ್ಐಆರ್ ದಾಖಲಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಆಲ್ ಇಂಡಿಯಾ ಸಿನಿ ವರ್ಕರ್ಸ್ ಅಸೋಸಿಯೇಷನ್ ಪತ್ರ ಬರೆದಿದೆ. ಆದಿಪುರುಷ್ ಚಿತ್ರ ಬಿಡುಗಡೆಗೊಂಡ ಪ್ರಾರಂಭದಿಂದಲೂ …
ಮುಂಬೈ: ಪ್ರಭಾಸ್ ಅಭಿನಯದ ‘ಆದಿಪುರುಷ್’ ಚಿತ್ರವು ಭಾಷಾ ಬಳಕೆಗಾಗಿ ವ್ಯಾಪಕ ಟೀಕೆಗೋಳಗಾದ ನಂತರ ಪೌರಾಣಿಕ ಕಥಾ ಚಿತ್ರದ ನಿರ್ಮಾಪಕರು “ಕೆಲವು ಸಂಭಾಷಣೆಗಳನ್ನು ಪರಿಷ್ಕರಿಸಲು” ನಿರ್ಧರಿಸಿದ್ದಾರೆ ಎಂದು ಚಿತ್ರದ ಸಂಭಾಷಣೆ ಬರಹಗಾರ ಮನೋಜ್ ಮುಂತಾಶಿರ್ ಶುಕ್ಲಾ ಭಾನುವಾರ ಹೇಳಿಕೆ ನೀಡಿದ್ದಾರೆ. ಹಿಂದಿ ಸಂಭಾಷಣೆಗಳು ಮತ್ತು …
ಹೊಸದಿಲ್ಲಿ : “ಆದಿಪುರುಷ್” ಚಲನಚಿತ್ರದಲ್ಲಿ ಹನುಮಂತನ ಚಿತ್ರಣ ಜನರ ಭಾವನೆಗಳನ್ನು ಘಾಸಿಗೊಳಿಸಿವೆ ಎಂದು ಕಾಂಗ್ರೆಸ್ ಮತ್ತು ಶಿವಸೇನೆ (ಯುಬಿಟಿ),ಎಎಪಿ ಸೇರಿದಂತೆ ಹಲವು ಪಕ್ಷಗಳು ಶನಿವಾರ ಟೀಕಿಸಿವೆ, ಆದರೆ ಬಿಜೆಪಿ ತಾತ್ಕಾಲಿಕವಾಗಿ ಚಿತ್ರಮಂದಿರಗಳಲ್ಲಿ ಚಿತ್ರದ ಪ್ರದರ್ಶನ ಅಮಾನತುಗೊಳಿಸುವಂತೆ ಒತ್ತಾಯಿಸಿದೆ. ಪ್ರಭಾಸ್ ನಟಿಸಿರುವ “ಆದಿಪುರುಷ್ ” …
'ಆದಿಪುರುಷ್' ಸಿನಿಮಾವು 7000 ಪರದೆಗಳಲ್ಲಿ ಅದ್ದೂರಿಯಾಗಿ ರಿಲೀಸ್ ಆಗಿದೆ. ಈ ಹಿಂದೆ ಈ ಸಿನಿಮಾವು ಕೆಲ ವಿವಾದಗಳನ್ನು ಎದುರಿಸಿತ್ತು. ಈಗ ಈ ಸಿನಿಮಾ ವಿಚಾರವಾಗಿ ನೇಪಾಳದಲ್ಲಿ ಆಕ್ಷೇಪ ವ್ಯಕ್ತವಾಗಿದೆ. 'ಆದಿಪುರುಷ್' ಸಿನಿಮಾದಲ್ಲಿ ಸೀತೆಯ ಕುರಿತಂತೆ ಇರುವ ಡೈಲಾಗ್‌ವೊಂದು ನೇಪಾಳದಲ್ಲಿನ ಜನರ ಆಕ್ರೋಶಕ್ಕೆ …
ಮುಂಬೈ: ಈ ವರ್ಷದ ಬಹು ನಿರೀಕ್ಷಿತ ಬಿಗ್ ಬಜೆಟ್ ಚಿತ್ರಗಳಲ್ಲಿ ಒಂದಾಗಿರುವ ಪ್ರಭಾಸ್ ಅವರ ʼಆದಿಪುರುಷ್ʼ ಸಿನಿಮಾದ ಟ್ರೇಲರ್ ರಿಲೀಸ್ ಆಗಿ ಎಲ್ಲೆಡೆ ಭರ್ಜರಿ ಸೌಂಡ್ ಮಾಡುತ್ತಿದೆ. ಈ ನಡುವೆ ಸಿನಿಮಾದ ಟ್ರೇಲರ್ ಒಂದು ಹೊಸ ದಾಖಲೆಯನ್ನು ಬರೆದಿದೆ. ʼಆದಿಪುರುಷ್ʼ ಚಿತ್ರಕ್ಕೆ …
ಬೆಂಗಳೂರು : ಸೆಟ್ಟೇರಿದ ದಿನದಿಂದಲೂ ‘ಆದಿಪುರುಷ್’ ಚಿತ್ರ ಸಾಕಷ್ಟು ಸದ್ದು ಮಾಡುತ್ತಲೇ ಇತ್ತು. ಈಗ ಈ ಸಿನಿಮಾದ ಬಿಡುಗಡೆ ದಿನಾಂಕ ಹತ್ತಿರ ಆಗಿದೆ. ಜೂನ್ 16ರಂದು ಈ ಚಿತ್ರ ಅದ್ದೂರಿಯಾಗಿ ರಿಲೀಸ್ ಆಗಲಿದೆ. ಇಂದು ‘ಆದಿಪುರುಷ್’ ಟ್ರೇಲರ್ ಬಿಡುಗಡೆ ಮಾಡುವ ಮೂಲಕ …