ಬೀಜಿಂಗ್: ಕರ್ನಾಟಕದ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರು ಏಷ್ಯನ್ ಗೇಮ್ಸ್ 2023ರಲ್ಲಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದು ದೇಶಕ್ಕೆ ಹಿರಿಮೆ ತಂದುಕೊಟ್ಟಿದ್ದಾರೆ. ಭಾನುವಾರ ಬೆಳಗ್ಗೆ ನಡೆದ…