ಎಚ್.ಡಿ.ಕೋಟೆ: ಆದಿವಾಸಿ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಸಹಕಾರಿ ಎಂದು ನಿಸರ್ಗ ಸಂಸ್ಥೆಯ ನಿರ್ದೇಶಕರಾದ ಪ್ರಭು ನಂಜುಂಡಯ್ಯ ಹೇಳಿದರು. ಪಟ್ಟಣದ ನಿಸರ್ಗ ಸಂಸ್ಥೆಯಲ್ಲಿ ಆದಿವಾಸಿ ಚಿಗುರು…