ಹೌದು. ಹೀಗೊಂದು ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಕಾವೇರಿ ನದಿಗೆ ಅಡ್ಡಲಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ತಮ್ಮರಮನೆಯ ಚಿನ್ನಾಭರಣವನ್ನು ಮುಂಬೈ ಪೇಟೆಯಲ್ಲಿ ಮಾರಿ ಕನ್ನಂಬಾಡಿ ಅಣೆಕಟ್ಟೆ ನಿರ್ಮಿಸಿದ್ದು, ಆ ಮೂಲಕ ಮೈಸೂರು, ಮಂಡ್ಯ ಜಿಲ್ಲೆಯನ್ನು ಹಸಿರಾಗಿಸಿದ್ದಲ್ಲದೆ, ಬೆಂಗಳೂರಿಗೆ ಕುಡಿಯುವ ನೀರು ತಲುಪಿಸಿದ್ದು, …


