Mysore
20
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

Administrative machinery

HomeAdministrative machinery

ಶ್ರೀರಂಗಪಟ್ಟಣ : ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಇಲ್ಲಿನ ತಾಲ್ಲೂಕು ಕಚೇರಿ ಎದುರು ಒಂದು ತಾಸಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ ರೈತರು, ರಾಜ್ಯ ಸರ್ಕಾರದ …

ಶಿವಮೊಗ್ಗ: ರಾಜ್ಯದಲ್ಲಿ ಕುರ್ಚಿ ಕಿತ್ತಾಟ ಮುಂದುವರಿದಿದ್ದು, ತುಘಲಕ್‌ ದರ್ಬಾರ್‌ ನಡೆಯುತ್ತಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರು ಒಟ್ಟಿಗೆ ಇದ್ದಾರೆ, ಬಿಟ್ಟಿದ್ದಾರೆ ಎಂಬುದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ. ರಾಜ್ಯದಲ್ಲಿ ತುಘಲಕ್‌ …

ಮೈಸೂರು : ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದ್ದು, ದಿನ ಬೆಳಗಾದರೆ ಕಚ್ಚಾಟ, ತಮ್ಮ ಕಷ್ಟಸುಖಗಳನ್ನು ಪರಿಹರಿಸಿಕೊಳ್ಳಲು ಮುಂದಾಗಿರುವ ಕಾರಣ ರೈತರ ಸಮಸ್ಯೆ ಆಲಿಸಲು ಸಾಧ್ಯವಿಲ್ಲದಂತಾಗಿದೆ ಎಂದು ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ.ಹರೀಶ್ ಗೌಡ ಆರೋಪಿಸಿದರು. ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, …

ಮೈಸೂರು : ಸಾಂಸ್ಕೃತಿಕ ನಗರಿ, ಸ್ವಚ್ಚತೆ ನಗರಿ ಮೈಸೂರಿನಲ್ಲಿ ಇತ್ತೀಚಿಗೆ ತಲೆತಗ್ಗಿಸುವ ಕೆಲಸಗಳು ನಡೆಯುತ್ತಿವೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಆಡಳಿತ ಯಂತ್ರ ಕುಸಿಯುತ್ತಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಆತಂಕ ವ್ಯಕ್ತಪಡಿಸಿದರು. ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ …

Stay Connected​
error: Content is protected !!