ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ ಬ್ರೇಕ್ ಬಿದ್ದಿದೆ. ಕಳೆದ ೬ ದಿನಗಳಿಂದ ಬೆಟ್ಟ ಕಂದಕ ಮತ್ತು ಕಾಡು ಪ್ರದೇಶಗಳಲ್ಲಿ ಹುಡುಕಾಟ ನಡೆಸಲಾಗಿತ್ತು. ಆದರೆ ಇಷ್ಟೆಲ್ಲಾ ಶೋಧ …

