ಕಾಬೂಲ್ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧಕ್ಕೆ ತಿರುಗಿದ್ದು, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯಲ್ಲಿ ಕನಿಷ್ಠ 400 ಮಂದಿ ಮೃತಪಟ್ಟಿದ್ದಾರೆ. ಜತೆಗೆ 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸೋಮವಾರ ರಾತ್ರಿಯ …

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು ಸೂಪರ್ ಓವರ್‌ಳಿಗೆ ಸಾಕ್ಷಿಯಾಯಿತು. ಎರಡನೇ ಸೂಪರ್ ಓವರ್‌ನ ಕೊನೆಯ ಎಸೆತದವರೆಗೂ ಸಾಗಿದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಗೆಲುವು ಸಾಧಿಸಿತು. …
ಬಹುನಿರೀಕ್ಷಿತ 2023ರ ಏಷ್ಯಾಕಪ್ ಪಂದ್ಯಾವಳಿಗೆ ಸ್ಥಳ ಹಾಗೂ ದಿನಾಂಕ ನಿಗದಿಯಾಗಿದ್ದು, ಆಗಸ್ಟ್ 31ರಿಂದ ಸೆಪ್ಟೆಂಬರ್ 17ರವರೆಗೆ ಶ್ರೀಲಂಕಾ ಮತ್ತು ಪಾಕಿಸ್ತಾನದಲ್ಲಿ ನಡೆಯಲಿದೆ. ಚಾಂಪಿಯನ್‌ಶಿಪ್‌ನ ಇತಿಹಾಸದಲ್ಲಿ ಮೊದಲ ಬಾರಿಗೆ ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿ ನಡೆಯಲಿದೆ. ಏಷ್ಯಾಕಪ್ ಪಂದ್ಯಾವಳಿ ಆಯೋಜನೆಗೆ ಸ್ಥಳದ ವಿಚಾರದಲ್ಲಿ ಸಾಕಷ್ಟು …
ಹಂಬಂತೋಟ: ಸಾಂಘಿಕ ಪ್ರದರ್ಶನ ನೀಡಿದ ಅಫ್ಘಾನಿಸ್ಥಾನ ಮೊದಲ ಏಕದಿನ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾವನ್ನು 6 ವಿಕೆಟ್‌ಗಳಿಂದ ಭರ್ಜರಿಯಾಗಿ ಮಣಿಸಿ 1-0 ಮುನ್ನಡೆ ಸಾಧಿಸಿದೆ. ಮೊದಲು ಬ್ಯಾಟಿಂಗ್ ನಡೆಸಿದ ಶ್ರೀಲಂಕಾ ಸರಿಯಾಗಿ 50 ಓವರ್‌ಗಳಲ್ಲಿ 268ಕ್ಕೆ ಆಲೌಟಾದರೆ, ಅಫ್ಘಾನ್ 46.5 ಓವರ್‌ಗಳಲ್ಲಿ 4 …
ಹೊಸದಿಲ್ಲಿ: ಹಲವು ಕಾರಣದಿಂದ ಕುತೂಹಲ ಮೂಡಿಸಿರುವ ಏಷ್ಯಾ ಕಪ್ ಕೂಟವು ಇದೀಗ ಪಾಕಿಸ್ಥಾನದ ಕೈ ತಪ್ಪುವ ಸಾಧ್ಯತೆಯಿದೆ. ಸದ್ಯಕ್ಕೆ ಬಂದಿರುವ ಮಾಹಿತಿಯ ಪ್ರಕಾರ, ಏಷ್ಯಾ ಕಪ್ ಆತಿಥ್ಯದಿಂದ ಪಾಕಿಸ್ಥಾನದಿಂದ ಬಹುತೇಕ ಹೊರಬಿದ್ದಿದೆ. ಈ ಬಾರಿಯ ಏಷ್ಯಾ ಕಪ್ ಕೂಟವು ಪಾಕಿಸ್ಥಾನದಲ್ಲಿ ನಡೆಯುವುದೆಂದು …