Mysore
32
scattered clouds

Social Media

ಸೋಮವಾರ, 30 ಮಾರ್ಚ್ 2026
Light
Dark

Afghanistan

HomeAfghanistan
erth quick

ಕಾಬೂಲ್: ಪೂರ್ವ ಆಫ್ಘಾನಿಸ್ತಾನದಲ್ಲಿ ಸಂಭವಿಸಿದ 6.3 ತೀವ್ರತೆಯ ಭೂಕಂಪಕ್ಕೆ ಇದುವರೆಗೂ ಸುಮಾರು 800 ಮಂದಿ ಮೃತಪಟ್ಟಿದ್ದಾರೆ. ದುರಂತಕ್ಕೆ ವಿಷಾದ ವ್ಯಕ್ತಪಡಿಸಿರುವ ಭಾರತ ಅಗತ್ಯ ನೆರವಿಗೆ ಧಾವಿಸಿದೆ. ಭೂಕಂಪವು ಆಫ್ಘಾನಿಸ್ತಾನ ಮತ್ತು ನೆರೆಯ ಪಾಕಿಸ್ತಾನವನ್ನು ಕಂಗೆಡಿಸಿದೆ. ಮನೆಗಳ ಕೆಳಗೆ ಹೂತುಹೋಗಿರುವವರನ್ನು ರಕ್ಷಿಸಲು ರಕ್ಷಣಾ …

erth quick

ಕಾಬುಲ್:‌ ಆಫ್ಘಾನಿಸ್ತಾನದಲ್ಲಿ ಭಾನುವಾರ ರಾತ್ರಿ ಸಂಭವಿಸಿದ 6.0 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 622 ಮಂದಿ ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಸ್ಥಳೀಯ ಕಾಲಮಾನ ರಾತ್ರಿ 11.47ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರ ಬಿಂದುವು ಆಗ್ನೇಯ ಆಫ್ಘಾನಿಸ್ತಾನದಲ್ಲಿ 160 ಕಿ.ಮೀ ಆಳ …

bus burnt

ಆಫ್ಘಾನಿಸ್ತಾನ: ಆಫ್ಘಾನಿಸ್ತಾನದಲ್ಲಿ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗಾಹುತಿಯಾಗಿದ್ದು, ಘಟನೆಯಲ್ಲಿ 71 ಮಂದಿ ಸುಟ್ಟು ಕರಕಲಾಗಿದ್ದಾರೆ ಎಂದು ವರದಿಯಾಗಿದೆ. ಆಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ಪ್ರಯಾಣಿಕರ ಬಸ್ ಟ್ರಕ್ ಮತ್ತು ಬೈಕ್‍ಗೆ ಡಿಕ್ಕಿ ಹೊಡೆದ ನಂತರ ಬಸ್‍ಗೆ ಬೆಂಕಿ ಹೊತ್ತಿಕೊಂಡಿತ್ತು. ನೋಡ ನೋಡುತ್ತಲೇ …

earthquake Afghanistan newdelhic

ನವದೆಹಲಿ: ಅಫ್ಘಾನಿಸ್ತಾನ-ತಜಕಿಸ್ತಾನ್ ಗಡಿ ಪ್ರದೇಶದಲ್ಲಿ ಶನಿವಾರ ಮಧ್ಯಾಹ್ನ 5.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕಾಶ್ಮೀರ ಮತ್ತು ದೆಹಲಿ-ಎನ್ಸಿಆರ್ ಸೇರಿದಂತೆ ಉತ್ತರ ಭಾರತದ ಕೆಲವು ಭಾಗಗಳಲ್ಲಿ ನಡುಕ ಉಂಟಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಮಧ್ಯಾಹ್ನ 12:17 ಕ್ಕೆ ಮೇಲ್ಮೈಯಿಂದ 86 ಕಿ.ಮೀ …

ಟ್ರಿನಿಡಾಡ್‌: ದಕ್ಷಿಣ ಆಫ್ರಿಕಾ ತಂಡದ ಕರಾರುವಕ್ಕಾದ ಬೌಲಿಂಗ್‌ ದಾಳಿಗೆ ನಲುಗಿದ ಅಫ್ಘಾನಿಸ್ತಾನ ತಂಡ ಟಿ20 ವಿಶ್ವಕಪ್‌ ಟೂರ್ನಿಯ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಹೀನಾಯ ಸೋಲು ಕಂಡಿತು. ಅಫ್ಘಾನ್‌ ವಿರುದ್ಧ 9 ವಿಕೆಟ್‌ಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದ ದಕ್ಷಿಣ ಆಫ್ರಿಕಾ ತಂಡ …

ವಿನ್ಸೆಂಟ್‌: ಇಲ್ಲಿನ ಕಿಂಗ್ಸ್‌ಕೋರ್ಟ್‌ ಅರ್ನೋಸ್ ವೇಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್‌ ನ ಸೂಪರ್‌-8ನ ಕೊನೆಯ ಪಂದ್ಯದಲ್ಲಿ ಅಫ್ಘಾನಿಸ್ತಾನ ಬಾಂಗ್ಲಾದೇಶದ ವಿರುದ್ಧ 8 ರನ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿತು. ಮೂಲಕ ಅಫ್ಘಾನ್‌ ಕ್ರಿಕೆಟ್‌ ವೃತ್ತಿ ಜೀವನದಲ್ಲೇ ಮೊಟ್ಟ ಮೊದಲ ಬಾರಿಗೆ …

ಬಾರ್ಬಡೋಸ್‌: ಇಲ್ಲಿನ ಕೆನ್ಸಿಂಗ್ಟನ್‌ ಓವಲ್‌ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್‌ನ ಸೂಪರ್‌-8ನಲ್ಲಿ ಮುಖಾಮುಖಿಯಾಗಿದ್ದ ಭಾರತ ಹಾಗೂ ಅಫ್ಘಾನಿಸ್ತಾನ್‌ ನಡುವಿನ ಪಂದ್ಯದಲ್ಲಿ ಅಫ್ಘನ್‌ ವಿರುದ್ಧ ಟೀಂ ಇಂಡಿಯಾ 47 ರನ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು …

ಇಂದೋರ್: ಆರಂಭಿಕ ದಾಂಡಿಗ ಯಶಸ್ವಿ ಜೈಸ್ವಾಲ್‌, ಶಿವಂ ದುಬೆ ಅವರ ಭರ್ಜರಿ ಬ್ಯಾಟಿಂಗ್‌ ನೆರವಿನಿಂದ ಪ್ರವಾಸಿ ಆಫ್ಘಾನಿಸ್ತಾನ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್‌ಗಳ ಅಂತರದ ಗೆಲುವು ದಾಖಲಿಸಿತು. ಆ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ …

ನವದೆಹಲಿ: ಶುಕ್ರವಾರ ಬೆಳಿಗ್ಗೆ ಅಫ್ಘಾನ್‌ ನ ಹಿಂದುಕುಶ್‌ ಪ್ರಾಂತ್ಯದಲ್ಲಿ ೪.೪ ರಷ್ಟು ತೀವ್ರತೆಯ ಭೂಕಂಪನ ಅಪ್ಪಳಿಸಿದ ಕೆಲವೇ ಗಂಟೆಗಳಲ್ಲಿ ಮತ್ತೊಂದು ಭೂಕಂಪನ ಅಪ್ಪಳಿಸಿದೆ ಎಂದು indiatoday.in ವರದಿ ಮಾಡಿದೆ. ರಾಷ್ಟ್ರೀಯ ಭೂಕಂಪನ ಶಾಸ್ತ್ರ ಪ್ರಕಾರ, ಇತ್ತೀಚಿನ ಭೂಕಂಪನ ಬೆಳಿಗ್ಗೆ ೯.೪೦ ರ …

ಪಂಜಾಬ್‌: ಭಾರತ ಮತ್ತು ಅಫ್ಘಾನಿಸ್ತಾನ್‌ ನಡುವೆ ನಡೆಯುತ್ತಿರುವ ಮೊದಲ ಟಿ೨೦ ಪಂದ್ಯದಲ್ಲಿ, ಶಿವಂ ದುಬೆ ಅವರ ಆಲ್‌ರೌಂಡರ್‌ ಆಟದ ಫಲವಾಗಿ ಟೀಂ ಇಂಡಿಯಾ 6 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಆ ಮೂಲಕ ಮೂರು ಟಿ20 ಪಂದ್ಯಗಳ ಸರಣಿಯಲ್ಲಿ 1-0 …

Stay Connected​
error: Content is protected !!