Mysore
18
clear sky

Social Media

ಸೋಮವಾರ, 23 ಡಿಸೆಂಬರ್ 2024
Light
Dark

African swine fever

HomeAfrican swine fever

ಕೇರಳ: ನೆರೆಯ ರಾಜ್ಯ ಕೇರಳದಲ್ಲಿ ಆಫ್ರಿಕನ್‌ ಹಂದಿ ಜ್ವರ ಪತ್ತೆಯಾಗಿದ್ದು, ಕರ್ನಾಟಕಕ್ಕೂ ಭಾರೀ ಆತಂಕ ಮನೆಮಾಡಿದೆ. ಆಫ್ರಿಕನ್‌ ಹಂದಿಜ್ವರ ಅತ್ಯಂತ ಸಾಂಕ್ರಾಮಿಕ ಮತ್ತು ಮಾರಣಾಂತಿಕ ಹಂದಿ ಖಾಯಿಲೆಯಾಗಿದ್ದು, ಇದು ಕಾಡು ಹಂದಿಗಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಈ ಹಿನ್ನೆಲೆಯಲ್ಲಿ ತ್ರಿಶೂರ್‌ …

ಕಣ್ಣೂರು : ಕೇರಳದ ಕಣ್ಣೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಎಲ್ಲಾ ಹಂದಿಗಳನ್ನು ಕೊಂದು ಹೂತು ಹಾಕಲು ಆದೇಶಿಸಿದೆ. ಕಣ್ಣೂರು ಜಿಲ್ಲೆಯ ಕಣಿಚಾರ್ ಎಂಬ ಹಳ್ಳಿಯ ಸಮೀಪದ ಮಲೆಯಂಪಾದಿ ಎಂಬಲ್ಲಿರುವ ಖಾಸಗಿ ಹಂದಿ …

ತಿರುವನಂತಪುರಂ : ಕೇರಳದ ಕಣ್ಣೂರು ಜಿಲ್ಲೆಯ ಕನಿಚಾರ್ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ ವರದಿಯಾಗಿದ್ದು, ಇಲ್ಲಿನ ಎರಡು ಫಾರ್ಮ್‌ಗಳಲ್ಲಿರುವ ಹಂದಿಗಳನ್ನು ಕೊಲ್ಲಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಮಲೆಯಂಪಾಡಿಯಲ್ಲಿನ ಫಾರ್ಮ್‌ ಒಂದರಲ್ಲಿ ಹಂದಿ ಜ್ವರ ಪತ್ತೆಯಾಗಿರುವುದನ್ನು ಶುಕ್ರವಾರ ಜಿಲ್ಲಾ ಪಶುಸಂಗೋಪನೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಇದಾದ ಬಳಿಕ …

Stay Connected​