ಕೊಪ್ಪಳ : ಹತ್ತನೇ ತರಗತಿ ಓದುತ್ತಿದ್ದ ಬಾಲಕಿ ಹಾಸ್ಟೆಲ್‌ನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆ ಬುಧವಾರ ನಡೆದಿದೆ. ಜಿಲ್ಲೆಯ ಕುಕನೂ ತಾಲ್ಲೂಕಿನ ಗ್ರಾಮವೊಂದರ ಡಿ.ದೇವರಾಜ ಅರಸ್…