against Belgaum session

ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್‌ ಪುಂಡರಿಂದ ಮಹಾಮೇಳಾವ್:‌ ಹಲವರು ಪೊಲೀಸ್‌ ವಶಕ್ಕೆ

ಬೆಳಗಾವಿ: ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್‌ ಪುಂಡರು ಮಹಾಮೇಳಾವ್‌ ನಡೆಸಲು ಸಿದ್ಧತೆ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದಿನಿಂದ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಇದರ…

2 months ago