ಮೈಸೂರು: ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾಗೊಳಿಸಿರುವ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ನಾಯಕ ಸಮುದಾಯ ತಿರುಗಿಬಿದ್ದಿದ್ದು, ಇದೇ ಸೋಮವಾರ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ನಾಯಕರ ಯುವ ಸೇನೆ ರಾಜ್ಯಾಧ್ಯಕ್ಷ ದೇವರಾಜ ಕಾಟೂರು ಅವರು, ಕರ್ನಾಟಕ ರಾಜ್ಯ …








