ಮಂಡ್ಯ: ಸಮೃದ್ಧ ಬಾಳ್ವೆಗೆ ಸಮಗ್ರ ಕೃಷಿ ಎಂಬ ಧ್ಯೇಯ ವಾಕ್ಯವನ್ನೊಳಗೊಡಂತೆ 2024 ರ ಕೃಷಿ ಮೇಳವನ್ನು ಆಚರಿಸಲಾಗುತ್ತಿದೆ. ರೈತರ ಸುಸ್ಥಿರತೆಯನ್ನು ಕಾಪಾಡಲು ಸಮಗ್ರ ಕೃಷಿ ವಾರ್ಷಿಕ ಬೆಳೆಗಳ ಜೊತೆಗೆ ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ಕೋಳಿ ಸಾಕಾಣಿಕೆ, ಹಂದಿ ಸಾಕಾಣಿಕೆಯನ್ನು ಮಾಡಿದಾಗ ಮಾತ್ರ ಹವಮಾನ …




