ಮೈಸೂರು : ಕೃಷಿ ಪರಿಕರಗಳ ಮಾರಾಟಗಾರರು ರೈತ ಸ್ನೇಹಿಯಾಗಿ ಕಾರ್ಯ ನಿರ್ವಹಿಸಬೇಕು. ಅಲ್ಲದೇ, ಮಾರಾಟಗಾರರು ನಿಗದಿಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರಗಳನ್ನು ಮಾರಾಟ ಮಾಡಿದರೆ ಅಂತಹವರ ಲೈಸನ್ಸ್ ರದ್ದು…