Mysore
27
moderate rain

Social Media

ಬುಧವಾರ, 13 ನವೆಂಬರ್ 2024
Light
Dark

Agriculture Activity

HomeAgriculture Activity

ಚಾಮರಾಜನಗರ: ಈ ಬಾರಿ ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಹಿಂಗಾರು ಮಳೆ ಉತ್ತಮವಾಗಿ ಬಿದ್ದ ಪರಿಣಾಮ ಬಿತ್ತನೆ ಕಾರ್ಯ ಚುರುಕಾಗಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಈ ಬಾರಿ ಹಿಂಗಾರು ಬಿತ್ತನೆ ಆರಂಭವಾಗುವ ಸಮಯದಲ್ಲೇ ಜಿಲ್ಲೆಯಲ್ಲಿ ಧಾರಾಕಾರ ಮಳೆ ಆಗಿದ್ದು, ನೀರಿನ ಕೊರತೆ …

ಬೆಂಗಳೂರು: ಕರ್ನಾಟ ರಾಜ್ಯ ಬೀಜ ನಿಗಮದ ವತಿಯಿಂದ ಎಲ್ಲಾ ಶೇರುದಾರರಿಗೆ ಶೇಕಡಾ 30 ರಷ್ಟು ಲಾಭಾಂಶ ನೀಡಲು ನಿರ್ಧರಿಸಲಾಗಿದ್ದು, 8360 ಷೇರುದಾರರಿಗೆ 138 ಲಕ್ಷ ರೂ. ದೊರೆಯಲಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಹೆಬ್ಬಾಳದ ಪಶು ಭವನ ಸಭಾಂಗಣದಲ್ಲಿ ಕರ್ನಾಟಕ …

ವಿಜಯನಗರ: ತುಂಗಭದ್ರಾ ಡ್ಯಾಂ ಗೇಟ್‌ ಕಟ್‌ ಆಗಿದ್ದು, ಅನ್ನದಾತರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಬಿಗ್‌ ಶಾಕ್‌ ಕೊಟ್ಟಿದ್ದಾರೆ. ತುಂಗಭದ್ರಾ ಡ್ಯಾಂನ 33 ಗೇಟ್‌ಗಳ ಪೈಕಿ ಮಧ್ಯದಲ್ಲಿರುವ 19 ನೇ ಕ್ರಸ್ಟ್‌ ಗೇಟ್‌ ಚೈನ್‌ ಕಟ್‌ ಆಗಿದೆ. ಗೇಟ್‌ ರಿಪೇರಿ ಮಾಡಬೇಕಾದರೆ ಡ್ಯಾಂನಲ್ಲಿರುವ 65 ಟಿಎಂಸಿ …

ಕೊಡಗು: ಕೊಡಗಿನಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಅನ್ನದಾತರು ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ಮೇ ತಿಂಗಳಿನಲ್ಲಿ ಆರಂಭಿಕ ಮಳೆ ಉತ್ತಮವಾಗಿ ಆದ ಪರಿಣಾಮ ರೈತರು ಗದ್ದೆ ಉಳುಮೆ ಕಾರ್ಯ ಪ್ರಾರಂಭಿಸಿದ್ದಾರೆ. ತಿಂಗಳ ಮುಂಚೆಯೇ ಗದ್ದೆಗೆ ಬೀಜ ಹಾಕಿದ ರೈತರಿಗೆ ಈ ಮಳೆಯಿಂದ …

Stay Connected​