Mysore
29
few clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

agriculture department

Homeagriculture department

ಮಂಡ್ಯ : ಯಾಂತ್ರೀಕೃತ ವಿಧಾನದ ಮೂಲಕ ಭತ್ತದ ನಾಟಿಯನ್ನು ಮಹಿಳೆಯರು ಕೂಡ ಮಾಡಲು ಸಾಧ್ಯ ಎಂಬ ಸಂದೇಶ ಸಾರುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಅವರು ಸ್ವತಃ ಭತ್ತದ ನಾಟಿ ಮಾಡುವ ಮೂಲಕ ಮಹಿಳೆಯರನ್ನು ಹುರಿದುಂಬಿಸಿದರು. ಜಿಲ್ಲಾ ಪಂಚಾಯಿತಿ ಮತ್ತು …

cheluvarayaswamy

ಬೆಂಗಳೂರು : ಕೃಷಿ ಇಲಾಖೆಯಲ್ಲಿ 1 ಸಾವಿರ ಖಾಲಿ ಹುದ್ದೆಗಳ ನೇಮಕಾತಿಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದ್ದು, ಸೆಪ್ಟೆಂಬರ್‌ನಲ್ಲಿ ಪರೀಕ್ಷೆ ನಡೆಸಿ 2-3 ತಿಂಗಳ ಒಳಗಾಗಿ ನೇಮಕಾತಿ ಆದೇಶ ನೀಡುವ ಸಾಧ್ಯತೆ ಇದೆ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನಸಭೆಯ …

ಕಾರವಾರ : ರಾಜ್ಯದ ಕೃಷಿ ಇಲಾಖೆಯಲ್ಲಿ ಸಮಗ್ರ ಬದಲಾವಣೆ ತರಲಾಗುತ್ತಿದೆ ಎಂದು‌ ಕೃಷಿ ಸಚಿವ ಎನ್. ಚಲವರಾಯ ಸ್ವಾಮಿ ಹೇಳಿದರು. ಅವರು ಮಂಗಳವಾರ ಹಳಿಯಾಳದ ಪುರಭವನದಲ್ಲಿ, ಮುಂಗಾರು ಬೀಜ ಬಿತ್ತನೆ ಅಭಿಯಾನಕ್ಕೆ ಚಾಲನೆ ಹಾಗೂ ಕೃಷಿ ಯಂತ್ರೋಪಕರಣ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ …

farmers

ಮಂಡ್ಯ: ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಜಿಲ್ಲೆಯ ಜೀವನಾಡಿಯಾದ ಕೆ.ಆರ್.ಎಸ್ ಜಲಾಶಯವು ಮುಂಚಿತವಾಗಿ ಭರ್ತಿ ಆಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸಮರ್ಪಕ ವಿತರಣೆಗೆ ಕ್ರಮವಹಿಸಲಾಗುತ್ತಿದೆ ಎಂದು ಜಂಟಿ ಕೃಷಿ ನಿರ್ದೇಶಕ ವಿ.ಎಸ್.ಅಶೋಕ್ ತಿಳಿಸಿದ್ದಾರೆ. ಪ್ರಸ್ತುತ …

karnataka weather report

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಕರ್ನಾಟಕ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಇತರ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ 2025-26ನೇ ಸಾಲಿನ ರಾಜ್ಯ ಬಜೆಟ್‌ ಮಂಡನೆ ಮಾಡಲಿದ್ದಾರೆ. ನಾಳೆ ಮಂಡಿಸಲಿರುವ ಬಜೆಟ್‌ ಗಾತ್ರ ಮೂರು ಲಕ್ಷ ಕೋಟಿಗೂ ಮೀರಲಿದೆ ಎಂಬ ಮಾಹಿತಿ ಲಭ್ಯವಾಗಲಿದ್ದು, ಇದು ಜನಪರ ಬಜೆಟ್‌ ಎಂದು ಹೇಳಲಾಗುತ್ತಿದೆ. ರಾಜ್ಯ ಬಜೆಟ್‌ನಲ್ಲಿ ಸಿಎಂ …

ಮಂಡ್ಯ: ನಿರುದ್ಯೋಗ ಯುವಕರನ್ನು ಕೃಷಿಯತ್ತ ಸೆಳೆಯಲು ಬಿಗ್‌ ಪ್ಲಾನ್‌ ರೂಪಿಸಲಾಗಿದ್ದು, ದೇಶದಲ್ಲಿ ಮೊದಲ ಬಾರಿಗೆ ಸಕ್ಕರೆ ನಾಡು ಮಂಡ್ಯದಲ್ಲಿ ರೈತರ ಶಾಲೆ ಆರಂಭಿಸಲು ಚಿಂತನೆ ನಡೆಸಲಾಗಿದೆ. ಮಂಡ್ಯ ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ರೈತರ ಶಾಲೆ ಆರಂಭಿಸಲು ಈಗಾಗಲೇ ಕಟ್ಟಡ ನಿರ್ಮಾಣಕ್ಕೆ ಚಾಲನೆ …

ಮೈಸೂರು: ನಮ್ಮ ಸರ್ಕಾರದಿಂದ ಕೃಷಿ ಕ್ಷೇತ್ರದ ಸುಧಾರಣೆಗೆ ಅತೀ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಮೈಸೂರಿನ ಜೆ.ಕೆ ಮೈದಾನದಲ್ಲಿ ಏರ್ಪಡಿಸಿರುವ ರೈತ ದಸರಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಅವರು, ಕೃಷಿ ಲಾಭದಾಯಕವಾಗಿಸುವುದೇ ರಾಜ್ಯ ಸರ್ಕಾರದ …

ಮೈಸೂರು: ಭತ್ತದ ಗದ್ದೆಗಳಲ್ಲಿ ಬೆಂಕಿ ರೋಗ ಕಾಣಿಸಿಕೊಂಡಿರುವ ಪರಿಣಾಮ ರೈತರಿಗೆ ಮತ್ತೊಂದು ಆತಂಕ ಮನೆಮಾಡಿದೆ. ಹುಣಸೂರು ತಾಲ್ಲೂಕಿನ ಹನಗೋಡು ನಾಲೆ ವ್ಯಾಪ್ತಿಗೆ ಬರುವ ಎಲ್ಲಾ ಗದ್ದೆಗಳಲ್ಲಿ ಈ ಸಮಸ್ಯೆ ಕಂಡುಬಂದಿದ್ದು, ರೈತರು ಫಸಲು ನಷ್ಟವಾಗುವ ಆತಂಕದಲ್ಲಿದ್ದಾರೆ. ಬೆಳೆದಿರುವ ಭತ್ತದ ಬೆಳೆಯ ಗರಿ …

ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ದಾಸರಗುಪ್ಪೆ ಗ್ರಾಮದ ರೈತ ಶ್ರೀಕಂಠೇಗೌಡ ಎಂಬುವವರ ಜಮೀನಿನಲ್ಲಿ ಕಬ್ಬು 23 ಅಡಿ ಎತ್ತರ ಬೆಳೆದಿದ್ದು, ಎಲ್ಲರಿಗೂ ಆಶ್ಚರ್ಯ ಮೂಡಿಸಿದೆ. ಶ್ರೀಕಂಠೇಗೌಡ ಅವರು ಬೆಳೆದಿರುವ ವಿಸಿಎಫ್‌-0517 ತಳಿಯ ಕಬ್ಬು ಇದಾಗಿದ್ದು, 23 ಅಡಿ ಬೆಳೆದು ನಿಂತಿದೆ. …

Stay Connected​
error: Content is protected !!