ಮಂಡ್ಯ: ಮಂಡ್ಯದಲ್ಲಿ ನೂತನ ಸಮಗ್ರ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಬೇಕೇನ್ನುವ ಬಹುದಿನದ ಕನಸು ನನಸಾಗುವ ಹಂತ ತಲುಪಿದೆ. ರಾಜ್ಯದಲ್ಲಿ ಮೈಸೂರು ಕಂದಾಯ ವಿಭಾಗದಲ್ಲಿ ಯಾವುದೇ ಕೃಷಿ ಆಧಾರಿತ ವಿಶ್ವವಿದ್ಯಾಲಯಗಳು ಇರದೇ ಇರುವುದರಿಂದ ಪ್ರಸ್ತುತ ಸಮಯದಲ್ಲಿ ಸಮಗ್ರ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ …



