ಮಂಡ್ಯ : ರೈತರ ಅಭಿವೃದ್ಧಿಗಾಗಿ ಜಿಲ್ಲೆಗೆ ಕೃಷಿ ವಿಶ್ವವಿದ್ಯಾನಿಲಯ ತರಲಾಗಿದೆ. ಜಿಲ್ಲೆಯ ರೈತರು ಕೃಷಿ ವಿಶ್ವವಿದ್ಯಾನಿಲಯದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು. ಇಂದು ಕೃಷಿ ಇಲಾಖೆಯ ವತಿಯಿಂದ ಮಂಡ್ಯ ವಿಶ್ವವಿದ್ಯಾಲಯದ …





