Mysore
20
light rain

Social Media

ಮಂಗಳವಾರ, 12 ನವೆಂಬರ್ 2024
Light
Dark

agriculture

Homeagriculture

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಈ ಬಾರಿ ಧಾರಾಕಾರ ಮಳೆಯಾಗಿರುವ ಪರಿಣಾಮ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಕುಸಿದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ಸೆಪ್ಟೆಂಬರ್.‌11ರಿಂದ ನವೆಂಬರ್‌ 11ರ ತನಕ ಕೆಆರ್‌ಎಸ್‌ ಡ್ಯಾಂನಲ್ಲಿ ನೀರಿನ ಮಟ್ಟ ಒಂದೇ ರೀತಿ …

ಚಾಮರಾಜನಗರ: ಈ ಬಾರಿ ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಹಿಂಗಾರು ಮಳೆ ಉತ್ತಮವಾಗಿ ಬಿದ್ದ ಪರಿಣಾಮ ಬಿತ್ತನೆ ಕಾರ್ಯ ಚುರುಕಾಗಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಈ ಬಾರಿ ಹಿಂಗಾರು ಬಿತ್ತನೆ ಆರಂಭವಾಗುವ ಸಮಯದಲ್ಲೇ ಜಿಲ್ಲೆಯಲ್ಲಿ ಧಾರಾಕಾರ ಮಳೆ ಆಗಿದ್ದು, ನೀರಿನ ಕೊರತೆ …

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ಅನ್ನದಾತರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಆಲೂಗೆಡ್ಡೆ ಬೆಳೆಗೆ ಅಂಗಮಾರಿ ರೋಗ ಕಾಣಿಸಿಕೊಂಡಿದೆ. ಸಾವಿರಾರು ರೂಪಾಯಿ ಖರ್ಚು ಮಾಡಿ ಬಿತ್ತನೆ ಮಾಡಿರುವ ಆಲೂಗೆಡ್ಡೆಗೆ ಈಗ ಈ ರೋಗ ಕಾಣಿಸಿಕೊಂಡಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ. ಇನ್ನೇನು ಆಲೂಗೆಡ್ಡೆ ಕೊಯ್ಲಿಗೆ …

ಯಳಂದೂರು: ಈ ಬಾರಿ ಧಾರಾಕಾರ ಮಳೆ ಸುರಿದಿರುವ ಪರಿಣಾಮ ಕಬಿನಿ ಜಲಾಶಯ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ನಾಲೆಗೆ ನೀರು ಬಿಡಲಾಗುತ್ತಿದ್ದು, ಜಮೀನಿನಲ್ಲಿ ಫಸಲುಗಳು ಹಚ್ಚ ಹಸಿರಿನಿಂದ ಕೂಡಿವೆ. ಕೃಷಿ ಭೂಮಿಗೆ ಹಚ್ಚ ಹಸಿರಿನ ಮುದ್ರೆ ಒತ್ತಿದಂತಾಗಿದ್ದು, ಈ ಬಾರಿ ಭತ್ತ, ರಾಗಿ …

ಮೈಸೂರು: ನಮ್ಮ ಸರ್ಕಾರದಿಂದ ಕೃಷಿ ಕ್ಷೇತ್ರದ ಸುಧಾರಣೆಗೆ ಅತೀ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಮೈಸೂರಿನ ಜೆ.ಕೆ ಮೈದಾನದಲ್ಲಿ ಏರ್ಪಡಿಸಿರುವ ರೈತ ದಸರಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಅವರು, ಕೃಷಿ ಲಾಭದಾಯಕವಾಗಿಸುವುದೇ ರಾಜ್ಯ ಸರ್ಕಾರದ …

ಮಂಡ್ಯ: ಕೃಷಿ ಪ್ರಧಾನ ಜಿಲ್ಲೆ ಹಾಗೂ ಸಕ್ಕರೆ ನಾಡು ಎಂದು ಕರೆಯಿಸಿಕೊಳ್ಳುವ ಮಂಡ್ಯ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಬರೋಬ್ಬರಿ 95 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 2015 ಇಸವಿಯಿಂದ ಈಚೆಗೆ ಮಂಡ್ಯ ಜಿಲ್ಲೆಯಲ್ಲಿ ಅನ್ನದಾತರ ಆತ್ಮಹತ್ಯೆ ಪ್ರಕರಣಗಳು ಜಾಸ್ತಿಯಾಗುತ್ತಿದ್ದು, ಸಾಲದ …

ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ದಾಸರಗುಪ್ಪೆ ಗ್ರಾಮದ ರೈತ ಶ್ರೀಕಂಠೇಗೌಡ ಎಂಬುವವರ ಜಮೀನಿನಲ್ಲಿ ಕಬ್ಬು 23 ಅಡಿ ಎತ್ತರ ಬೆಳೆದಿದ್ದು, ಎಲ್ಲರಿಗೂ ಆಶ್ಚರ್ಯ ಮೂಡಿಸಿದೆ. ಶ್ರೀಕಂಠೇಗೌಡ ಅವರು ಬೆಳೆದಿರುವ ವಿಸಿಎಫ್‌-0517 ತಳಿಯ ಕಬ್ಬು ಇದಾಗಿದ್ದು, 23 ಅಡಿ ಬೆಳೆದು ನಿಂತಿದೆ. …

ನವದೆಹಲಿ: ಅಧಿಕ ಇಳುವರಿ ಮತ್ತು ಪೌಷ್ಠಿಕಾಂಶ ವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅವರು, ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ವಿವಿಧ ವಾತಾವರಣಗಳಲ್ಲಿ ಬೆಳೆಯಬಹುದಾದ ಹಾಗೂ ಒಣ ಬೇಸಾಯ ಹಾಗೂ ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿದ 109 ಪ್ರಭೇದಗಳ ಬೀಜಗಳನ್ನು …

ಮಂಡ್ಯ: ಮುಂಗಾರು ಹಂಗಾಮಿನಲ್ಲಿ ಜಿಲ್ಲಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಜಿಲ್ಲೆಯ ಜೀವನಾಡಿಯಾದ ಕೆ.ಆರ್.ಎಸ್ ಜಲಾಶಯದಿಂದ ಕೃಷಿ ಬೆಳೆಗಳಿಗೆ ನೀರು ಬಿಡಲಾಗುತ್ತಿದ್ದು. ರೈತರಿಗೆ ಅವಶ್ಯಕತೆ ಇರುವ ಚಿತ್ತನೆ ಬೀಜಗಳನ್ನು (ಭತ್ತ, ರಾಗಿ. ದ್ವಿದಳಧಾನ್ಯ ಹಾಗೂ ಇತರೆ) ರೈತ ಸಂಪರ್ಕ ಕೇಂದ್ರ, ಸಹಕಾರ ಸಂಘ ಹಾಗೂ ಎಫ್.ಪಿ.ಓ. …

ಧಾರವಾಡ: ಕೃಷಿ ಪದವೀಧರರು ತಮ್ಮ ತಾಂತ್ರಿಕ ಜ್ಞಾನ ಬಳಸಿ ನಾಡಿನ ಸರ್ವತೋಮುಖ ಏಳಿಗೆಗೆ ಶ್ರಮಿಸಬೇಕು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಧಾರವಾಡ ಕೃಷಿ ವಿಶ್ವವಿದ್ಯಾಲಯದ 37ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೃಷಿ ಪದವೀಧರರು ಉದ್ಯೋಗ ಅರಸುವ ಬದಲು …

  • 1
  • 2
Stay Connected​