agriculture

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಜೋರು ಮಳೆಯಾಗುವ ಮುನ್ಸೂಚನೆ ಇದೆ. ಈ ವಾಯುಭಾರ ಕುಸಿತವು ಮತ್ತಷ್ಟು ತೀವ್ರಗೊಂಡು ಚಂಡಮಾರುತವಾಗಿ ಮಾರ್ಪಾಡಾಗುವ…

4 days ago

ರಾಜ್ಯದಲ್ಲಿ ಚುರುಕುಗೊಂಡ ಹಿಂಗಾರು ಮಳೆ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದ್ದು, ಕೃಷಿ ಚಟುವಟಿಕೆಗಳಿಗೆ ಮಳೆ ಮತ್ತೊಮ್ಮೆ ಮಹತ್ವ ಪಡೆದುಕೊಂಡಿದೆ. ಹಿಂಗಾರು ಬೆಳೆಗಳ ಬಿತ್ತನೆಗೆ ಸಿದ್ಧತೆ ನಡೆಸುತ್ತಿರುವ ರೈತರು ಮಳೆಯತ್ತ ಗಮನಹರಿಸಿದ್ದಾರೆ. ಸಮಯಕ್ಕೆ ಸರಿಯಾಗಿ…

6 days ago

ರಾಜ್ಯದಲ್ಲಿ ಮುಂದಿನ ಐದು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಕೊಡಗು ಹಾಗೂ ಮೈಸೂರು ಜಿಲ್ಲೆಗಳ ಒಂದೆರಡು…

6 days ago

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

3 weeks ago

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ

ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 5.33 ಮಿ.ಮೀ.…

1 month ago

ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ: ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಮಂಡ್ಯ:  ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ ತಗ್ಗಿದ ಪರಿಣಾಮ ಜಲಾಶಯಕ್ಕೆ ನೀರಿನ ಒಳಹರಿವು…

2 months ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ…

4 months ago

ಕೊಡಗು ಜಿಲ್ಲೆಯ ಮಳೆ ವಿವರ

ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ ಕೆಳಕಂಡಂತಿದೆ: ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ…

4 months ago

ಮುಂಗಾರು ಮಳೆ ಹಿನ್ನಡೆ ; ರಾಜ್ಯದ ಹಲವೆಡೆ ಕೃಷಿ ಕುಂಠಿತ

ಬೆಂಗಳೂರು : ಮುಂಗಾರು ಮಳೆ ಹಿನ್ನಡೆಯಿಂದ ರಾಜ್ಯದ ಹಲವು ಕಡೆ ಕೃಷಿ ಚಟುವಟಿಕೆಗಳು ಕುಂಟುತ್ತಾ ಸಾಗುತ್ತಿದ್ದು, ದಾವಣಗೆರೆ, ಕಲಬುರಗಿ, ಬೆಳಗಾವಿ, ಹಾವೇರಿ, ಚಿತ್ರದುರ್ಗ, ವಿಜಾಪುರ, ಬಾಗಲಕೋಟೆ ಸೇರಿದಂತೆ ಹಲವು…

4 months ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ…

4 months ago