Mysore
17
clear sky

Social Media

ಶುಕ್ರವಾರ, 23 ಜನವರಿ 2026
Light
Dark

agriculture

Homeagriculture
ಓದುಗರ ಪತ್ರ

ಮುಂಗಾರು ಬಿತ್ತನೆಗೆ ಯೂರಿಯಾ ರಸಗೊಬ್ಬರ ಪೂರೈಕೆ ಆಗದ ಕಾರಣ ರೈತ ಸಮುದಾಯ ಕೈಚೆಲ್ಲಿ ಕುಳಿತಿದೆ, ಹೀಗಿದ್ದರೂ ಸದನದಲ್ಲಿ ಆಡಳಿತಾರೂಢ ಮತ್ತು ಪ್ರತಿಪಕ್ಷದ ಶಾಸಕರು ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿಯೇ ಕಾಲಹರಣ ಮಾಡುವುದು ಸರಿಯಲ್ಲ. ರೈತರ ಬಗ್ಗೆ ರಾಜಕೀಯ ಮಾಡುವ ಮುಖಂಡರ ಧೋರಣೆ ಸರಿಯಲ್ಲ. …

K Sudhakar

ನವದೆಹಲಿ: ರಾಜ್ಯದಲ್ಲಿ ರಸಗೊಬ್ಬರದ ಕೊರತೆ ಉಂಟಾಗಿದ್ದು, ರೈತರು ಪರದಾಟ ನಡೆಸುತ್ತಿದ್ದಾರೆ ಎಂದು ಲೋಕಸಭೆ ಕಲಾಪದಲ್ಲಿ ಬಿಜೆಪಿ ಸಂಸದ ಡಾ.ಕೆ.ಸುಧಾಕರ್‌ ಪ್ರಸ್ತಾಪ ಮಾಡಿದ್ದಾರೆ. ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಮಾತನಾಡಿದ ಸಂಸದ ಸುಧಾಕರ್‌ ಅವರು, ಮುಂಗಾರು ಅವಧಿ ಕೃಷಿಗೆ ನಿರ್ಣಾಯಕವಾಗಿದೆ. ಈ ವೇಳೆಯಲ್ಲಿ ಭತ್ತ, ಜೋಳ, …

Subsidy for Gruha Jyothi and agricultural pump sets.

ಮೈಸೂರು : ರಾಜ್ಯ ಸರ್ಕಾರದ ವತಿಯಿಂದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ವ್ಯಾಪ್ತಿಯಲ್ಲಿ ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ ಅರ್ಹ ಗ್ರಾಹಕರ ವಿದ್ಯುತ್‌ ಸ್ಥಾವರಗಳಿಗೆ 1995.18 ಕೋಟಿ ರೂ. ಹಾಗೂ ಕೃಷಿ ನೀರಾವರಿ ಪಂಪ್‌ ಸೆಟ್‌ ವಿದ್ಯುತ್‌ ಸ್ಥಾವರಗಳಿಗೆ 6717.79 …

Karnataka’s Vision for the Future of Agriculture

ಐಸಿಎಆರ್‌ ಆಡಳಿತ ಮಂಡಳಿ ಸಭೆಯಲ್ಲಿ ಸಚಿವ ಚಲುವರಾಯಸ್ವಾಮಿ ಹೊಸದಿಲ್ಲಿ : ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಸೋಮವಾರ ದೆಹಲಿಯಲ್ಲಿ ನಡೆದ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ಐಸಿಎಆರ್) ಆಡಳಿತ ಮಂಡಳಿ ಸಭೆಯಲ್ಲಿ ರಾಜ್ಯದ ಕೃಷಿ ವಲಯವನ್ನು ಬಲಪಡಿಸುವ ದೂರದೃಷ್ಟಿಯ ಹಲವು ಯೋಜನೆಗಳನ್ನು …

ಬೆಂಗಳೂರು : ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ ಹೊಂದುತ್ತದೆ. ಜತೆಗೆ ಕೃಷಿ ಕ್ಷೇತ್ರದಿಂದ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಕೆವಿಕೆ ಸಭಾಂಗಣದಲ್ಲಿ "ವಿಜಯ ಕರ್ನಾಟಕ" ಪತ್ರಿಕೆ ಆಯೋಜಿಸಿದ್ದ "ಸೂಪರ್ ಸ್ಟಾರ್ ರೈತ" …

ಬೆಳಗಾವಿ: ಮಹದಾಯಿ, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆಯನ್ನೇ ಕೊಡುತ್ತಿಲ್ಲ. ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ತಕ್ಷಣ ಈ ಎಲ್ಲಾ ನೀರಾವರಿ ಯೋಜನೆಗಳನ್ನು ಆರಂಭಿಸಲು ಸರ್ಕಾರ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 …

ಮೈಸೂರು: ಬಿಸಿಲ ತಾಪದಿಂದ ಕಾದು ಕೆಂಡದಂತಾಗಿದ್ದ ಇಳೆಗೆ ಬುಧವಾರ ರಾತ್ರಿ ಸುರಿದ ಅಶ್ವಿನಿ ಮಳೆ ತಂಪೆರೆದಿದೆ. ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದ್ದು, ಹುಣಸೂರು, ಪಿರಿಯಾಪಟ್ಟಣ ಹಾಗೂ ಎಚ್.ಡಿ ಕೋಟೆಯಲ್ಲಿ ಗುಡುಗು ಸಹಿತ ಜೋರು ಮಳೆ ಸುರಿಯಿತು. ಶುಂಠಿ, ಮುಸುಕಿನ ಜೋಳ, ತಂಬಾಕು …

ಬೆಂಗಳೂರು: ಮಾರ್ಚ್.‌11 ಹಾಗೂ 12ರಂದು ರಾಜ್ಯದ 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಮತ್ತು …

ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕೊತ್ತತ್ತಿ ಗ್ರಾಮದಲ್ಲಿ ಗದ್ದೆಗಿಳಿದು ರೈತರೊಂದಿಗೆ ಭತ್ತದ ನಾಟಿ ಮಾಡಿದರು. ಯುವಕ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಂಡ್ಯ ಜಿಲ್ಲೆಯ ಕೊತ್ತತ್ತಿ ಗ್ರಾಮದಲ್ಲಿ …

ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಂದು ಮಂಡ್ಯದಲ್ಲಿ ಗದ್ದೆಗಿಳಿದು ಭತ್ತದ ನಾಟಿ ಮಾಡಲಿದ್ದಾರೆ. ರೈತರಿಗೆ ಆತ್ಮಸ್ಥೈರ್ಯ ತುಂಬುವ ಹಾಗೂ ಕೃಷಿಯಿಂದ ದೂರ ಸರಿಯುತ್ತಿರುವ ರೈತರನ್ನು ಮತೆ ಕೃಷಿಯತ್ತ ಮರಳುವಂತೆ ಪ್ರೇರೇಪಿಸುವ ಸಲುವಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕೊತ್ತತ್ತಿ ಗ್ರಾಮದಲ್ಲಿ …

Stay Connected​
error: Content is protected !!