ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ರಕ್ಷಣೆ ನೀಡಲು ವಿಳಂಬ ಮಾಡಬಾರದು ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ರಕ್ಷಣೆ ನೀಡಬೇಕೆಂಬ ಷರತ್ತಿನ ಮೇಲೆ ದೆಹಲಿಯಲ್ಲಿ ನಡೆಸುತ್ತಿದ್ದ ಸುಧೀರ್ಘ ಕಾಲದ ಪ್ರತಿಭಟನೆಯನ್ನು ರೈತರು ಹಿಂಪಡೆದು ಒಂಭತ್ತು ತಿಂಗಳಾಗುತ್ತಾ ಬಂದಿದೆ. ಆದರೆ, ಕೇಂದ್ರ ಸರ್ಕಾರ ಆ ನಿಟ್ಟಿನಲ್ಲಿ ಯಾವುದೇ ರಚನಾತ್ಮಕ ಕ್ರಮಗಳನ್ನು ಪ್ರಕಟಿಸಿಲ್ಲ. ಮೂರು … August 2,12:30 AM By andolana