ಧಾರವಾಡ: ಕೃಷಿ ಪದವೀಧರರು ತಮ್ಮ ತಾಂತ್ರಿಕ ಜ್ಞಾನ ಬಳಸಿ ನಾಡಿನ ಸರ್ವತೋಮುಖ ಏಳಿಗೆಗೆ ಶ್ರಮಿಸಬೇಕು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಧಾರವಾಡ ಕೃಷಿ ವಿಶ್ವವಿದ್ಯಾಲಯದ 37ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೃಷಿ ಪದವೀಧರರು ಉದ್ಯೋಗ ಅರಸುವ ಬದಲು …
ಧಾರವಾಡ: ಕೃಷಿ ಪದವೀಧರರು ತಮ್ಮ ತಾಂತ್ರಿಕ ಜ್ಞಾನ ಬಳಸಿ ನಾಡಿನ ಸರ್ವತೋಮುಖ ಏಳಿಗೆಗೆ ಶ್ರಮಿಸಬೇಕು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಧಾರವಾಡ ಕೃಷಿ ವಿಶ್ವವಿದ್ಯಾಲಯದ 37ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೃಷಿ ಪದವೀಧರರು ಉದ್ಯೋಗ ಅರಸುವ ಬದಲು …
• ಎನ್.ಕೇಶವಮೂರ್ತಿ ಮಂಡ್ಯ ಸಮೀಪದ ಹಳ್ಳಿಯೊಂದರಲ್ಲಿ ಹೂವಿನ ಬೇಸಾಯ ಮಾಡುವ ಕುಟುಂಬವೊಂದಿದೆ. ಈ ಕುಟುಂಬ ತಮ್ಮ ಎರಡು ಎಕರೆ ಜಮೀನಿನಲ್ಲಿ ಸೇವಂತಿಗೆ,ಕಾಕಡ, ಕನಕಾಂಬರ, ಸುಗಂಧರಾಜ,ಮಲ್ಲಿಗೆಹೂಗಳನ್ನುಬೆಳೆಯುತ್ತಾರೆ. ಕೈತೂಕದಲ್ಲಿ ನೀರು ಹೊತ್ತು ಬೆಳೆಯುವುದೂ ಇದೆ. ಕಷ್ಟಪಟ್ಟು ಬೆಳೆದ ಹೂವನ್ನು ಇವರು ಮಾರೋದು ಹಳ್ಳಿಗಳ ಸಂತೆಗಳಲ್ಲಿಯೇ …
• ಡಿಎನ್ ಹರ್ಷ ಹೆಚ್ಚಿನ ಜನರು ಹೆಣ್ಣು, ಹೊನ್ನು ಮತ್ತು ಮಣ್ಣನ್ನು ಬಯಸುತ್ತಾರೆ ಎಂಬ ಮಾತಿದೆ. ಹಾಗೆಯೇ ಮಣ್ಣ ಸತ್ವ ಕಳೆದುಕೊಂಡು ಕಲುಷಿತವಾಗು ತ್ತಿದೆ ಎಂಬ ಮಾತೂ ಇದೆ. ಸಕಲ ಜೀವ ರಾಶಿಗೂ ಆಧಾರ ಮಣ್ಣು. ಅನ್ನ ಬೆಳೆಯುವ ರೈತನಿಗೆ ಮಣ್ಣೆ …
ಕೊಬ್ಬರಿ ಬೆಲೆ ಕುಸಿತದಿಂದ ಚಿಂತೆಗೀಡಾಗಿದ್ದ ತೆಂಗು ಬೆಳೆದಾರರ ಬೆನ್ನಿಗೆ ಈಗ ಕೇಂದ್ರ ಸರ್ಕಾರ ನಿಂತಿದೆ. ಕೇಂದ್ರ ಸರ್ಕಾರವು ಕೊಬ್ಬರಿ ಬೆಂಬಲ ಬೆಲೆಯನ್ನು ಕ್ವಿಂಟಾಲ್‌ಗೆ 300 ರೂಪಾಯಿ ಏರಿಕೆ ಮಾಡಿದೆ. ಉಂಡೆ ಕೊಬ್ಬರಿಗೆ 250 ರೂಪಾಯಿಗಳನ್ನು ಏರಿಕೆ ಮಾಡಲು ತೀರ್ಮಾನಿಸಿದೆ. ನರೇಂದ್ರ ಮೋದಿ …
ಗುಮ್ಲಾ, ಜಾರ್ಖಂಡ: ವಿಪರೀತ ಬಡತನ, ನಕ್ಸಲರ ಹಾವಳಿಯಿಂದ ತತ್ತರಿಸಿದ್ದ ಈ ಜಿಲ್ಲೆ ಈಗ ಸದ್ದಿಲ್ಲದೇ ನಡೆಯುತ್ತಿರುವ ‘ರಾಗಿ ಕೃಷಿ’ಯಿಂದ ದೇಶದ ಗಮನ ಸೆಳೆಯುತ್ತಿದೆ. ರಾಗಿ ಬೆಳೆಯುವ ಪ್ರದೇಶವು ಕ್ರಮೇಣ ಹೆಚ್ಚಾಗುತ್ತಿದ್ದು, ರಾಗಿ ಬಳಸಿ ಮಾಡಿದ ಪೌಷ್ಟಿಕ ಪದಾರ್ಥಗಳು ಜಿಲ್ಲೆಯ ಮಕ್ಕಳು, ಮಹಿಳೆಯರಲ್ಲಿನ …
ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ರಕ್ಷಣೆ ನೀಡಬೇಕೆಂಬ ಷರತ್ತಿನ ಮೇಲೆ ದೆಹಲಿಯಲ್ಲಿ ನಡೆಸುತ್ತಿದ್ದ ಸುಧೀರ್ಘ ಕಾಲದ ಪ್ರತಿಭಟನೆಯನ್ನು ರೈತರು ಹಿಂಪಡೆದು ಒಂಭತ್ತು ತಿಂಗಳಾಗುತ್ತಾ ಬಂದಿದೆ. ಆದರೆ, ಕೇಂದ್ರ ಸರ್ಕಾರ ಆ ನಿಟ್ಟಿನಲ್ಲಿ ಯಾವುದೇ ರಚನಾತ್ಮಕ ಕ್ರಮಗಳನ್ನು ಪ್ರಕಟಿಸಿಲ್ಲ. ಮೂರು …