ಅಹಮದಾಬಾದ್ : ಅಹಮದಾಬಾದ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಏರ್ ಇಂಡಿಯಾದ AI-171 ವಿಮಾನ ಅಪಘಾತದಲ್ಲಿ ಒಬ್ಬ ಪ್ರಯಾಣಿಕ ಬದುಕುಳಿದಿದ್ದಾರೆ ಎಂದು ಅಹಮದಾಬಾದ್ ಪೊಲೀಸ್ ಆಯುಕ್ತ ಜಿ.ಎಸ್.ಮಲಿಕ್ ಹೇಳಿದ್ದಾರೆ…