AI news anchor

ಪವರ್‌ ಟಿವಿ ಸುದ್ದಿವಾಹಿನಿಯು ದ.ಭಾರತದಲ್ಲಿ ಮೊದಲ ಕನ್ನಡದ ಎಐ ನ್ಯೂಸ್‌ ಆ್ಯಂಕರ್ ಪರಿಚಯಿಸಿದೆ

ಬೆಂಗಳೂರು: ಟಿವಿ ನಿರೂಪಕ ಅಥವಾ ಟಿವಿ ನಿರೂಪಕಿಯರ ಸ್ಥಾನವನ್ನು ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ಅಥವಾ ಕೃತಕ ಬುದ್ಧಿಮತ್ತೆ ಆಕ್ರಮಿಸಿಕೊಳ್ಳುತ್ತಿದೆ. ಇತ್ತೀಚೆಗೆ ಒಡಿಶಾದ ಟಿವಿ ಚಾನೆಲ್‌ ಒಟಿವಿಯು ಲಿಸಾ ಹೆಸರಿನ ಸುದ್ದಿ…

3 years ago