Mysore
25
overcast clouds
Light
Dark

AI

ಮೈಸೂರು: ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್‌ ಇಲಾಖಾ ವತಿಯಿಂದ ಸ್ಥಳೀಯ ಠಾಣಾ ವ್ಯಾಪ್ತಿಯ 23 ಸ್ಥಳಗಳಲ್ಲಿ 50 ಕೃತಕ ಬುದ್ದಿಮತ್ತೆ (ಎಐ) ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಈ ಎಐ ಕ್ಯಾಮರಾಗಳು ಇದೇ ಜುಲೈ. 7ರಿಂದ ತನ್ನ ಕಾರ್ಯನಿರ್ವಹಿಸಲಿದೆ ಎಂದು ಮಾಹಿತಿ …

ಬೆಂಗಳೂರು: ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಸಹಾಯದಿಂದ ಸಂಚಾರ ನಿಯಮ ಉಲ್ಲಂಘನೆ ಮೇಲೆ ನಿಗಾ ಇರಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2024 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, …

ಬೆಂಗಳೂರು : ವಾಯ್ಸ್‌ ಆಫ್‌ ಗ್ಲೋಬಲ್‌ ಸೌತ್‌ ಸಮ್ಮಿಟ್‌ ವರ್ಚುವಲ್‌ ನಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ "ಡೀಪ್‌ ಫೇಕ್‌" ವೀಡಿಯೋಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಎಐ (ಕೃತಕ ಬುದ್ದಿಮತ್ತರ) ದೊಡ್ಡ ಸಮಸ್ಯೆಯಾಗಿದ್ದು, ಇದರ ಬಗ್ಗೆ ಜನರಿಗೆ ಸರಿಯಾದ ಮಾಹಿತಿ …

ನವದೆಹಲಿ: ಬೇರೊಬ್ಬರ ಮುಖವನ್ನು ಡೀಪ್ ಫೇಕ್ ಮಾಡುವ ಯಾವುದೇ ವಿಡಿಯೋ ಅಥವಾ ಪೋಟೋ ಹಾಕದಂತೆ ಬಳಕೆದಾರರಿಗೆ ಸೂಚಿಸುವಂತೆ ಹಾಗೂ ಕಾನೂನಿನ ಪ್ರಕಾರ ದೂರುಗಳನ್ನು ಸ್ವೀಕರಿಸಿದ 24 ಗಂಟೆಗಳ ಒಳಗೆ ಅಂತಹ ವಿಷಯವನ್ನು ತ್ವರಿತವಾಗಿ ತೆಗೆದುಹಾಕುವಂತೆ ಕೇಂದ್ರ ಸರ್ಕಾರ ಸಾಮಾಜಿಕ ಮಾಧ್ಯಮಗಳಿಗೆ ಮಂಗಳವಾರ ನಿರ್ದೇಶನ ನೀಡಿದೆ. …

ನವದೆಹಲಿ : ಭಾರತ ಸೇನೆ ಭಯೋತ್ಪಾದನೆಯ ನಿಗ್ರಹಕ್ಕೆ ಹಾಗೂ ಶತ್ರು ರಾಷ್ಟ್ರಗಳಿಂದ ರಕ್ಷಣೆಗಾಗಿ ತನ್ನ ಸಾಮಥ್ರ್ಯ ಹೆಚ್ಚಿಸಿಕೊಳ್ಳಲು ಎಐ (ಕೃತಕಬುದ್ದಿಮತ್ತೆ) ತಂತ್ರಜ್ಞಾನ ಅಳವಡಿಸಿಕೊಳ್ಳಲು ಮುಂದಾಗಿದೆ. ಭಾರತಕ್ಕೆ ಶತ್ರು ರಾಷ್ಟ್ರಗಳಾಗಿ ಕಾಡುತ್ತಿರುವ ಪಾಕಿಸ್ತಾನ ಮತ್ತು ಚೀನಾದ ಗಡಿಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ ಮೂಲಕ …