ನವದೆಹಲಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅಮಾನಿಸಿದ್ದಾರೆ ಎಂಬ ಕಾಂಗ್ರೆಸ್ ಆರೋಪವನ್ನು ತಳ್ಳಿ ಹಾಕಿ ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಪಕ್ಷ …