Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

AICC mallikarjun kharge

HomeAICC mallikarjun kharge

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ನಿಧನರಾದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್‌ ಖಾತೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪೋಸ್ಟ್‌ ಮಾಡಿದ್ದು, …

ನವದೆಹಲಿ: ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಸಮಾರಂಭಕ್ಕೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಲಿದ್ದಾರೆ ಎಂದು ಎಎನ್‌ ವರದಿ ಮಾಡಿದೆ. ಇಂಡಿಯಾ ಮೈತ್ರಿಕೂಟದ ನಾಯಕರೊಂದಿಗೆ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. …

ಮುಂಬೈ: ಕಾಂಗ್ರೆಸ್‌ ಹಾಗೂ ಸಮಾಜವಾದಿ ಪಕ್ಷಗಳು ಅಧಿಕಾರಕ್ಕೆ ಬಂದರೆ ರಾಮಮಂದಿರಕ್ಕೆ ಬುಲ್ಡೋಜರ್‌ ಬಿಡುತ್ತಾರೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಇಂಡಿಯಾ ಕೂಟದ ನಾಯಕರು ಶನಿವಾರ(ಮೇ.18) ತೀವ್ರವಾಗಿ ಖಂಡಿಸಿದ್ದಾರೆ. ಮುಂಬೈನಲ್ಲಿ ಇಂಡಿಯಾ ಒಕ್ಕೂಟದ ನಾಯಕರು ಜಂಟಿ ಪತ್ರಿಕಗೋಷ್ಠಿ ನಡೆಸಿ ಮೋದಿ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ನೀತಿಗಳಿಂದಾಗಿ ಸಂಸತ್ತಿನ ಭದ್ರತಾ ಉಲ್ಲಂಘನೆಗೆ ನಿರುದ್ಯೋಗವೇ ಕಾರಣ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಪ್ರಧಾನಿ ಮೋದಿಯವರ ನೀತಿಗಳಿಂದ ದೇಶದ ನಾಗರಿಕರಿಗೆ ಉದ್ಯೋಗ ಸಿಗುತ್ತಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನಿರುದ್ಯೋಗವೇ ಭದ್ರತಾ ಲೋಪಕ್ಕೆ …

ಹೈದರಾಬಾದ್‌: ಪಂಚರಾಜ್ಯ ಚುನಾವಣೆಯಲ್ಲಿ ತೆಲಂಗಾಣ ರಾಜ್ಯದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ಗೆಲುವಿಗೆ ಕಾರಣರಾದ ತೆಲಂಗಾಣ ಕಾಂಗ್ರೆಸ್‌ ಅಧ್ಯಕ್ಷ ರೇವಂತ್‌ ರೆಡ್ಡಿ ಇಂದು ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.   ಹೈದರಬಾದ್‌ನ ಎಲ್‌.ಬಿ.ಕ್ರೀಡಾಂಗಣದಲ್ಲಿ ಕಾರ್ಯಕ್ರಮದ ಸಕಲ ಸಿದ್ಧತೆಯಾಗಿದ್ದು, ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರು ಭಾಗಿಯಾಗಲಿದ್ದಾರೆ …

ನವದೆಹಲಿ : ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೈತ್ರಿಪಕ್ಷಗಳ ಸಭೆ ನಿಗದಿ ಮಾಡಿದ್ದಾರೆ. ಡಿಸೆಂಬರ್ 6ರಂದು ಸಂಜೆ 6 ಗಂಟೆಗೆ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಇಂಡಿಯಾ ಮೈತ್ರಿಕೂಟದ ಪಕ್ಷಗಳ ನಾಯಕರ ಸಭೆ …

ಬೆಂಗಳೂರು: ಮಿಜೋರಾಂ ಹೊರತುಪಡಿಸಿ ಉಳಿದ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್​ ಗೆ ಜಯ ಸಿಕ್ಕೇ ಸಿಗುತ್ತದೆ ಎಂದು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ಬೆಂಗಳೂರು ಸದಾಶಿವನಗರದ ತಮ್ಮ ನಿವಾಸದಲ್ಲಿ ಪಂಚ ರಾಜ್ಯಗಳ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ್ ಖರ್ಗೆ, …

ಹೈದರಾಬಾದ್ : ಪ್ರಜಾಪ್ರಭುತ್ವವನ್ನು ಉಳಿಸುವ ಸಲುವಾಗಿ ವಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸರ್ವಾಧಿಕಾರಿ ಆಡಳಿತವನ್ನು ಕಿತ್ತೊಗೆಯಲು ಸಂಘಟನಾತ್ಮಕ ಹೋರಾಟ ಅಗತ್ಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ. ಹೈದ್ರಾಬಾದ್‍ನಲ್ಲಿ ನಡೆಯುತ್ತಿರುವ ಕಾಂಗ್ರೆಸ್‍ನ ರಾಷ್ಟ್ರೀಯ ಕಾರ್ಯಕಾರಿ ಸಭೆಯ …

ನವದೆಹಲಿ:  ಭಾರತ್ ರಾಷ್ಟ್ರ ಸಮಿತಿ ಸರ್ಕಾರದ ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್, ಮಾಜಿ ಶಾಸಕ ಗುರುನಾಥ ರೆಡ್ಡಿ ಮತ್ತಿತರ ತೆಲಂಗಾಣದ ಕೆಲವು ನಾಯಕರು ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ತೆಲಂಗಾಣ …

Stay Connected​