Mysore
27
broken clouds

Social Media

ಬುಧವಾರ, 18 ಜೂನ್ 2025
Light
Dark

AICC mallikarjun kharge

HomeAICC mallikarjun kharge

ಕರ್ನಾಟಕದ ಮುಕುಟ ‘ಬೀದರ್’ ನಲ್ಲಿ 2025ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ ಗ್ಯಾರಂಟಿಗಳನ್ನು ಜಾರಿ ಮಾಡಿ ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೀದರ್ : ಗ್ಯಾರಂಟಿಗಳನ್ನು ಜಾರಿ ಮಾಡಿದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಡಿದೆ. …

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ದಿವಾಳಿತನವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಎತ್ತಿ ತೋರಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಲೇವಡಿ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಖಾತೆಯಲ್ಲಿ ಸರಣಿ ಟ್ವೀಟ್‌ ಮಾಡಿರುವ ಅವರು, ಕರ್ನಾಟಕದಲ್ಲಿ ರಸ್ತೆಗುಂಡಿಗೆ …

ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ಆಕಾಂಕ್ಷಿ ಅಲ್ಲ, ಆದರೆ ಸಮಯ ಬಂದಾಗ ನೋಡೋಣ ಎಂದು ಸಚಿವ ಸತೀ ಜಾರಕಿಹೊಳಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.22) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ‌ನಮ್ಮ ಪಕ್ಷದ ಹೈಕಮಾಂಡ್‌ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ …

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಂಸದ ರಾಹುಲ್‌ ಗಾಂಧಿ ಅವರು ಸಂಸತ್ತಿನ ಕಾರ್ಯಕಲಾಪದಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದಿನಿಂದ ಪ್ರಾರಂಭವಾಗಿರುವ ಇನ್‌ವೆಸ್ಟ್‌ ಕರ್ನಾಟಕ 2025 ಹೂಡಿಕೆ ಸಮಾವೇಶದಲ್ಲಿ ಭಾಗವಹಿಸುತ್ತಿಲ್ಲ ಎಂದು ಕಾಂಗ್ರೆಸ್‌ನ ಸಂವಹನ ವಿಭಾಗದ ಮುಖ್ಯಸ್ಥ ಜೈರಾಮ್‌ ರಮೇಶ್‌ …

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಕುಟುಂಬದ ಹಿರಿಯಣ್ಣ ಇದ್ದಂತೆ, ನಿನ್ನೆ ಭೇಟಿ ಮಾಡಿದ ವೇಳೆ ರಾಜಕೀಯವಾಗಿ ಚರ್ಚೆ ಮಾಡಿಲ್ಲ ಎಂದು ಗೃಹ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.10) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ …

ಬೆಂಗಳೂರು: ಕೇಂದ್ರ ಸಚಿವ ಅಮಿತ್‌ ಶಾ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಬಿಜೆಪಿ ಏನಾದರೂ 12ನೇ ಶತಮಾನದಲ್ಲಿ ಇದ್ದಿದ್ದರೆ ಮೌಢ್ಯದ ವಿರುದ್ಧ ವಚನ ಚಳವಳಿ ಕಟ್ಟಿದ್ದ ಶರಣರಿಗೂ ಹಿಂದು ವಿರೋಧಿ ಪಟ್ಟ ಕಟ್ಟಿಬಿಡುತ್ತಿದ್ದರೋ ಏನೋ ಎಂದು ಪ್ರಿಯಾಂಕ್‌ಖರ್ಗೆ ವಾಗ್ದಾಳಿ ನಡೆಸಿದ್ದಾರೆ …

ಬೆಂಗಳೂರು: 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳದಲ್ಲಿ ಕೇಂದ್ರ ಸಚಿವ ಅಮಿತ್‌ ಶಾ ಅವರು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆ ವಿರುದ್ಧ ವಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ …

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಅವರ ವಿಚಾರದಲಲಿ ಕಾಂಗ್ರೆಸ್ ತಪ್ಪಾಗಿ ನಡೆದುಕೊಂಡಿತೆಂದು ಬಿಜೆಪಿ ಅಪಪ್ರಚಾರ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಇಂದು(ಜನವರಿ.21) ಕಾಂಗ್ರೆಸ್‌ ವತಿಯಿಂದ ಆಯೋಜಿಸಲಾಗಿದ್ದ ಜೈ ಬಾಪು, ಜೈ …

ಬೆಂಗಳೂರು: ರಾಜ್ಯದಲ್ಲಿ ಸಿಎಂ ಮತ್ತು ಡಿಸಿಎಂ ಸ್ಥಾನವನ್ನು ಬದಲಾವಣೆ ಮಾಡುವ ಬಗ್ಗೆ ಹೈಕಮಾಂಡ್‌ ನಿರ್ಧಾರಿಸುತ್ತದೆ. ಈ ಬಗ್ಗೆ ಯಾವುದೇ ಚರ್ಚೆಗಳು ಬೇಡ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.17) ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ …

ಬೆಂಗಳೂರು: ಇಂದು ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಶುಭಾಶಯ ತಿಳಿಸಿ, ಗೌರವ ನಮನ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ದ್ರೌಪದಿ …

  • 1
  • 2
Stay Connected​
error: Content is protected !!