ಬೆಂಗಳೂರು: 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ …
ಬೆಂಗಳೂರು: 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ …
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರದಲಲಿ ಕಾಂಗ್ರೆಸ್ ತಪ್ಪಾಗಿ ನಡೆದುಕೊಂಡಿತೆಂದು ಬಿಜೆಪಿ ಅಪಪ್ರಚಾರ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಇಂದು(ಜನವರಿ.21) ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ಜೈ ಬಾಪು, ಜೈ …
ಬೆಂಗಳೂರು: ರಾಜ್ಯದಲ್ಲಿ ಸಿಎಂ ಮತ್ತು ಡಿಸಿಎಂ ಸ್ಥಾನವನ್ನು ಬದಲಾವಣೆ ಮಾಡುವ ಬಗ್ಗೆ ಹೈಕಮಾಂಡ್ ನಿರ್ಧಾರಿಸುತ್ತದೆ. ಈ ಬಗ್ಗೆ ಯಾವುದೇ ಚರ್ಚೆಗಳು ಬೇಡ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.17) ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ …
ಬೆಂಗಳೂರು: ಇಂದು ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಶುಭಾಶಯ ತಿಳಿಸಿ, ಗೌರವ ನಮನ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ದ್ರೌಪದಿ …
ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕರಿಗೆ ತೋರಿದ ಅಗೌರವವನ್ನು ಖರ್ಗೆ ಮರೆತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕಾಗಿ ಜಾಗವನ್ನು …
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ನಿಧನರಾದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್ ಖಾತೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪೋಸ್ಟ್ ಮಾಡಿದ್ದು, …
ನವದೆಹಲಿ: ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಲಿದ್ದಾರೆ ಎಂದು ಎಎನ್ ವರದಿ ಮಾಡಿದೆ. ಇಂಡಿಯಾ ಮೈತ್ರಿಕೂಟದ ನಾಯಕರೊಂದಿಗೆ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. …
ಮುಂಬೈ: ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ಅಧಿಕಾರಕ್ಕೆ ಬಂದರೆ ರಾಮಮಂದಿರಕ್ಕೆ ಬುಲ್ಡೋಜರ್ ಬಿಡುತ್ತಾರೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಇಂಡಿಯಾ ಕೂಟದ ನಾಯಕರು ಶನಿವಾರ(ಮೇ.18) ತೀವ್ರವಾಗಿ ಖಂಡಿಸಿದ್ದಾರೆ. ಮುಂಬೈನಲ್ಲಿ ಇಂಡಿಯಾ ಒಕ್ಕೂಟದ ನಾಯಕರು ಜಂಟಿ ಪತ್ರಿಕಗೋಷ್ಠಿ ನಡೆಸಿ ಮೋದಿ …
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ನೀತಿಗಳಿಂದಾಗಿ ಸಂಸತ್ತಿನ ಭದ್ರತಾ ಉಲ್ಲಂಘನೆಗೆ ನಿರುದ್ಯೋಗವೇ ಕಾರಣ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಪ್ರಧಾನಿ ಮೋದಿಯವರ ನೀತಿಗಳಿಂದ ದೇಶದ ನಾಗರಿಕರಿಗೆ ಉದ್ಯೋಗ ಸಿಗುತ್ತಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನಿರುದ್ಯೋಗವೇ ಭದ್ರತಾ ಲೋಪಕ್ಕೆ …
ಹೈದರಾಬಾದ್: ಪಂಚರಾಜ್ಯ ಚುನಾವಣೆಯಲ್ಲಿ ತೆಲಂಗಾಣ ರಾಜ್ಯದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ಗೆಲುವಿಗೆ ಕಾರಣರಾದ ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಇಂದು ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೈದರಬಾದ್‌ನ ಎಲ್.ಬಿ.ಕ್ರೀಡಾಂಗಣದಲ್ಲಿ ಕಾರ್ಯಕ್ರಮದ ಸಕಲ ಸಿದ್ಧತೆಯಾಗಿದ್ದು, ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರು ಭಾಗಿಯಾಗಲಿದ್ದಾರೆ …