ಬೆಂಗಳೂರು: ಕೇಂದ್ರ ಸಚಿವ ಅಮಿತ್ ಶಾ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಬಿಜೆಪಿ ಏನಾದರೂ 12ನೇ ಶತಮಾನದಲ್ಲಿ ಇದ್ದಿದ್ದರೆ ಮೌಢ್ಯದ ವಿರುದ್ಧ ವಚನ ಚಳವಳಿ ಕಟ್ಟಿದ್ದ ಶರಣರಿಗೂ ಹಿಂದು ವಿರೋಧಿ ಪಟ್ಟ ಕಟ್ಟಿಬಿಡುತ್ತಿದ್ದರೋ ಏನೋ ಎಂದು ಪ್ರಿಯಾಂಕ್‌ಖರ್ಗೆ ವಾಗ್ದಾಳಿ ನಡೆಸಿದ್ದಾರೆ …










