ಅಹಮಾದಾಬಾದ್: ಪಕ್ಷದ ಬಲವರ್ಧನೆ ಹಾಗೂ ಸಂಘಟನೆಯಲ್ಲಿ ಯಾರು ಕೆಲಸ ಮಾಡುವುದಿಲ್ಲವೋ ಅಂತಹವರು ಪಕ್ಷದಿಂದ ನಿವೃತ್ತಿ ಹೊಂದಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಬುಧವಾರ ಪೂರ್ಣಗೊಂಡ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷ ಸಂಘಟನೆಯಲ್ಲಿ …