ಬೆಂಗಳೂರು: ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ದಿಢೀರ್ ತೆರಳಿ ಮಾತುಕತೆ ನಡೆಸಿದ್ದಾರೆ. ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಿಸಿದಂತೆ ಕೋಲಾಹಲವೇ ಸೃಷ್ಠಿಯಾಗಿದೆ. ಇದರ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಚಿವ …