ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನಾಳೆ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದು …
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನಾಳೆ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದು …
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರದಲಲಿ ಕಾಂಗ್ರೆಸ್ ತಪ್ಪಾಗಿ ನಡೆದುಕೊಂಡಿತೆಂದು ಬಿಜೆಪಿ ಅಪಪ್ರಚಾರ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಇಂದು(ಜನವರಿ.21) ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ಜೈ ಬಾಪು, ಜೈ …
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಹಿರಂಗ ಹೇಳಿಕೆ ನೀಡದಂತೆ ಸಚಿವರು ಮತ್ತು ಶಾಸಕರಿಗೆ ಖಡಕ್ ವಾರ್ನಿಂಗ್ ನೀಡಿದ್ದು ಸರಿಯಾಗಿಯೇ ಇದೆ. ಈಗ ಎಲ್ಲರೂ ಅವರ ಮಾತನ್ನು ಪಾಲಿಸಬೇಕಿದೆ ಎಂದು ಖರ್ಗೆ ಅವರ ಹೇಳಿಕೆಯನ್ನು ಜಿಲ್ಲಾ ಉಸ್ತುವಾರಿ ಎಚ್.ಸಿ.ಮಹದೇವಪ್ಪ ಸಮರ್ಥಿಸಿಕೊಂಡಿದ್ದಾರೆ. …
ನವದೆಹಲಿ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು, ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆಗೊಂಡ ದಿನ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ದೊರಕಿತು ಎಂಬ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಂಡಿಸುವ ಮೂಲಕ ವಿರೋಧಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿದಂತೆ ಇಂದು(ಜನವರಿ.15) ಕಾರ್ಯಕ್ರಮವೊದರಲ್ಲಿ ಮಾತನಾಡಿದ …
ನವದೆಹಲಿ: ಮಾಜಿ ಪಿಎಂ ಮನಮೋಹನ್ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಅವರ ಸ್ಮಾರಕವನ್ನು ನಿರ್ಮಿಸುವಂತೆ ಎಐಸಿಸಿ ಅಧ್ಯಕ್ಷ ಪತ್ರದ ಮೂಲಕ ಕೋರಿದ್ದರು. ಇದೀಗ ಆ ಪತ್ರಕ್ಕೆ ಸಮ್ಮತಿಸಿ ಸಿಂಗ್ ಅವರ ಸ್ಮಾರಕ್ಕೆ ಭೂಮಿ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇಂದು(ಡಿಸೆಂಬರ್.28) ಮನಮೊಹನ್ …
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾಗಿದ್ದು, ಇಂದು ದೆಹಲಿಯ ನಿಗಮ್‌ಬೋಧ್ ಘಾಟ್‌ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಇದರೊಂದಿಗೆ ಭಾರತ ಆರ್ಥಿಕ ಶಿಲ್ಪಿಯ ಸುದೀರ್ಘ ಅಧ್ಯಾಯವೊಂದು ಕೊನೆಗೊಂಡಿದೆ. ಮನಮೋಹನ್ ಸಿಂಗ್ ಅವರಿಗೆ ಸಕಲ ಸರ್ಕಾರಿ ಹಾಗೂ ದೇಶದ ಮೂರು ಸೇನಾಪಡೆಗಳ ಗೌರವಗಳೊಂದಿಗೆ …
ನವದೆಹಲಿ: ದೇಶದ ಆರ್ಥಿಕ ತಜ್ಞ ಹಾಗೂ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಅವರು ಉಸಿರಾಟದ ತೊಂದರೆಯಿಂದ ನಿಧನರಾಗಿದ್ದು, ಇವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಸಂಸದರಾದ ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸೇರಿದಂತೆ ಅನೇಕ …
ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರಿಗೆ ನಿರಂತರ ದ್ರೋಹ ಬಗೆಯುತ್ತಿದ್ದು, ರೈತರು ಮೋದಿ ಹತ್ತಿರ ಪದೇ ಪದೇ ನ್ಯಾಯ ಕೇಳುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದ ಎಕ್ಸ್ ಖಾತೆಯಲ್ಲಿ ಪೋಸ್ಟ್ …
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಇಂದು(ಜೂ.8) ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಲೋಕಸಭೆ ಚುನಾವಣೆಯ ಫಲಿತಾಂಶ ಹಾಗೂ ಮುಂದಿನ ಕಾರ್ಯತಂತ್ರಗಳನ್ನು ಕುರಿತು ಚರ್ಚಿಸಲಾಗಿದೆ. ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ದೇಶದ ಲಕ್ಷಂತರ ಜನರ …
ನವದೆಹಲಿ: ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಪ್ರಧಾನಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಇಂಡಿಯ ಬಣ ಖಚಿತವಾಗಿ ಉತ್ತರ ನೀಡಿರಲಿಲ್ಲ. ಚುನಾವಣೆ ಮುಗಿದು ಫಲಿತಾಂಶದ ಬಳಿಕ ಇಂಡಿಯಾ ಬಣ ಗೆದ್ದರೆ ಆ ನಂತರ ಪ್ರಧಾನಿ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುವುದು …