Mysore
15
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

AICC president mallikarjun kharge

HomeAICC president mallikarjun kharge

ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ತಪ್ಪಾಗಿ ಶಿಕ್ಷೆಗೊಳಗಾಗಿ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ಜುಲೈ 12 ರಂದು ಎಲ್ಲಾ ರಾಜ್ಯ ಪ್ರಧಾನ ಕಚೇರಿಗಳ ಮಹಾತ್ಮ ಗಾಂಧಿ ಪ್ರತಿಮೆಗಳ ಮುಂದೆ ಒಂದು ದಿನದ "ಮೌನ ಸತ್ಯಾಗ್ರಹ" ನಡೆಸಲು ತೀರ್ಮಾನಿಸಿದೆ. ರಾಹುಲ್ ಗಾಂಧಿಯವರು …

ಪಟ್ನಾ: ಎಲ್ಲಾ ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸಲು ಒಪ್ಪಿಕೊಂಡಿವೆ, ಆದರೆ ವಿವರಗಳನ್ನು ಅಂತಿಮಗೊಳಿಸಲು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಮುಂದಿನ ತಿಂಗಳು ಮತ್ತೊಂದು ಸಭೆ ನಡೆಯಲಿದೆ ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಹೇಳಿದ್ದಾರೆ. ಪಾಟ್ನಾದಲ್ಲಿ ಶುಕ್ರವಾರ ಸುಮಾರು ನಾಲ್ಕು ಗಂಟೆಗಳ ಕಾಲ …

ಪಾಟ್ನಾ: ಪ್ರತಿಪಕ್ಷಗಳ ಸಭೆಗೂ ಮುನ್ನ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಶುಕ್ರವಾರ, 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಹೋರಾಡಲು ಒಗ್ಗಟ್ಟಿನಿಂದ ಇರುವಂತೆ ತಮ್ಮ ಪಕ್ಷದ ನಾಯಕರಿಗೆ ಮನವಿ ಮಾಡಿದರು ಮತ್ತು 'ಭಾರತ್ ಜೋಡೋ' ನಮ್ಮ ನಂಬಿಕೆ. ಆದರೆ, ಕಾಂಗ್ರೆಸ್‌ಗೆ ವ್ಯತಿರಿಕ್ತವಾಗಿ ಬಿಜೆಪಿ-ಆರ್‌ಎಸ್‌ಎಸ್ …

ನವದೆಹಲಿ: ದೆಹಲಿಯಲ್ಲಿ ಆಡಳಿತಾತ್ಮಕ ಸೇವೆಗಳ ಮೇಲಿನ ನಿಯಂತ್ರಣಕ್ಕೆ ಕೇಂದ್ರದ ಸುಗ್ರೀವಾಜ್ಞೆಯನ್ನು ವಿರೋಧಿಸುವ ಬಗ್ಗೆ ಸಂಸತ್ತಿನ ಅಧಿವೇಶನದ ಮೊದಲು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಹೇಳಿದ್ದಾರೆ. ಈ ವಿಷಯದ ಬಗ್ಗೆ ಕಾಂಗ್ರೆಸ್ ತನ್ನ ಬೆಂಬಲದ ಭರವಸೆ ನೀಡದಿದ್ದರೆ ಪಾಟ್ನಾದಲ್ಲಿ …

ನವದೆಹಲಿ: ಮೋದಿ ಸರ್ಕಾರದ ವಿರುದ್ದ ಸ್ಪರ್ಧೆ ನಡೆಸಲು ಒಂದಾಗಲು ಯತ್ನಿಸುತ್ತಿರುವ ಪ್ರತಿಪಕ್ಷಗಳಲ್ಲಿ ಬಿರುಕು ಮೂಡುತ್ತಿದೆ. ಬಿಹಾರದ ಪಾಟ್ನಾದಲ್ಲಿ ಶುಕ್ರವಾರ ನಡೆಯಲಿರುವ ಪ್ರತಿಪಕ್ಷಗಳ ಸಭೆಗೆ ಬಿಎಸ್ ಪಿ ಮತ್ತು ಆರ್ ಎಲ್ ಡಿ ಪಕ್ಷಗಳು ಗೈರಾಗಲಿದೆ. ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಮುಖ್ಯಸ್ಥ ಜಯಂತ್ …

ನವದೆಹಲಿ: ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ 59ನೇ ಪುಣ್ಯತಿಥಿಯ ಅಂಗವಾಗಿ ಪ್ರಧಾನಿ ಮೋದಿ ,ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಶನಿವಾರ ಶ್ರದ್ಧಾಂಜಲಿ ಸಲ್ಲಿಸಿದರು. ದೆಹಲಿಯ ಶಾಂತಿವನದಲ್ಲಿರುವ ನೆಹರೂ ಸ್ಮಾರಕಕ್ಕೆ ಭೇಟಿ ನೀಡಿದ ಮಲ್ಲಿಕಾರ್ಜುನ …

ಹೊಸದಿಲ್ಲಿ: ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ದೆಹಲಿ ತಲುಪಿದ್ದಾರೆ. ಇಂದು ದೆಹಲಿಗೆ ತೆರಳಿ, ಅಲ್ಲಿ ಡಿ.ಕೆ.ಸುರೇಶ್ ನಿವಾಸದಲ್ಲಿ ಸಭೆ ನಡೆಸಿ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ …

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆ ಅಂತ್ಯಗೊಂಡಿದೆ. ನಗರದ ಶಾಂಗ್ರೀಲಾ ಹೊಟೇಲ್ ನಲ್ಲಿ ನಡೆದ ಸಭೆಯಲ್ಲಿ ಭಾಗಿಯಾದ ಶಾಸಕರಿಗೆ ಸಿಎಂ ಆಯ್ಕೆ ವಿಚಾರದಲ್ಲಿ ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ಪರಿಣಾಮ ಸಿಎಂ ಆಯ್ಕೆ ವಿಚಾರ …

Stay Connected​
error: Content is protected !!