Mysore
27
clear sky

Social Media

ಸೋಮವಾರ, 15 ಡಿಸೆಂಬರ್ 2025
Light
Dark

AICC

HomeAICC

ಬೆಂಗಳೂರು : ಹಾಲಿನ ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಸರಿಯಾಗಿ ಓದಿಕೊಳ್ಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಗರದ ವಿಧಾನಸೌದದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹಾಲಿನ ದರ ಏರಿಕೆ ಮಾಡಿದ್ದೇವೆ ಎಂದು ಹೇಳುವ ಕುಮಾರಸ್ವಾಮಿ ಅವರಿಗೆ ವಿಚಾರದ …

ಬೆಂಗಳೂರು : ಬಿಜೆಪಿ ಪ್ರತಿಭಟನೆ ವೇಳೆ ಲಾಠಿ ಚಾರ್ಜ್‌ ಮಾಡಬೇಕಾದಲ್ಲಿ ಮಾಡುತ್ತೇವೆ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದ್ದು, ನಾಳೆ ರಾಜ್ಯದ್ಯಂತ ರಸ್ತೆ …

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಇಂದು(ಜೂ.8) ದೆಹಲಿಯಲ್ಲಿ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಲೋಕಸಭೆ ಚುನಾವಣೆಯ ಫಲಿತಾಂಶ ಹಾಗೂ ಮುಂದಿನ ಕಾರ್ಯತಂತ್ರಗಳನ್ನು ಕುರಿತು ಚರ್ಚಿಸಲಾಗಿದೆ. ಸಭೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ದೇಶದ ಲಕ್ಷಂತರ ಜನರ …

ನವದೆಹಲಿ : ೨೦೨೪ರ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಶೀಘ್ರದಲ್ಲೇ ನಡೆಯಲಿದೆ ಈ ಮಧ್ಯೆ ಕಾಂಗ್ರೆಸ್‌ ಪಕ್ಷದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ಧಾಳಿ ನಡೆಸಿದ್ದಾರೆ. ಪಶ್ಚಿಮ ಬಂಗಾಳದ ಬರ್ಧಮಾನ್-ದುರ್ಗಾಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, "ಕಾಂಗ್ರೆಸ್ ಸಂವಿಧಾನವನ್ನು …

ಮೈಸೂರು: ಲೋಕಸಭಾ ಚುನಾವಣೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಬದಲಾವಣೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆ ಪ್ರಕರಣಲ್ಲಿ ದುರಹಂಕಾರದ ಹೇಳಿಕೆಗಳನ್ನು ನೀಡುತ್ತಿರುವುದನ್ನು ಯಾರೂ ಕೂಡ ಸಹಿಸಲ್ಲ. ಗಂಭೀರವಾದ ಘಟನೆ ನಡೆದಿದ್ದರೂ …

ಮಂಡ್ಯ: ಎಂಟು ವಿಧಾನಸಭಾ ಕ್ಷೇತಗಳನ್ನೊಳಗೊಂಡಿರುವ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ನಮ್ಮ ಕ್ಷೇತ್ರ ನಮ್ಮ ಗ್ಯಾರಂಟಿಯಡಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದೆ. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಇಂದು(ಏ.21) ಮಂಡ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಮ್ಮ ಕ್ಷೇತ್ರ ನಮ್ಮ ಗ್ಯಾರಂಟಿ …

ಮೈಸೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುವಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೆಯೇಂದ್ರ ಅವರು ಪ್ರತೀ ದಿನ ನಮ್ಮ ಗ್ಯಾರಂಟಿ ಯೋಜನೆ ಬಗ್ಗೆಯೇ ಮಾತನಾಡುತ್ತಾರೆ. ನಮ್ಮ ಯೋಜನೆಯನ್ನು ನೀವೇಕೆ ವಿರೋಧಿಸುತ್ತೀರಿ. ಈ ಮೂಲಕ ರಾಜ್ಯದ ಮಹಿಳೆಯರಿಗೆ ಏಕೆ ಅಪಮಾನ ಮಾಡುತ್ತೀರಿ ಎಂದು ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ …

ಕೇರಳ: ಮುಂಬರುವ ದಿನಗಳಲ್ಲಿ ಬಿಜೆಪಿ ರಾಜಕೀಯ ಪಕ್ಷವಾಗಿ ಉಳಿಯಲ್ಲ, ಬದಲಿಗೆ ಪ್ರಧಾನಿ ನರೇಂದ್ರಮೋದಿ ಆರಾಧಿಸುವ ಸಂಘಟನೆಯಾಗಲಿದೆ ಎಂದು ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಭವಿಷ್ಯ ನುಡಿದರು. ಕೇಸರಿ ಕಲಿಗಳ ಪಕ್ಷವು ಇನ್ನು ಮುಂದೆ ರಾಜಕೀಯ ಪಕ್ಷವಲ್ಲ, ಆದರೆ ಪ್ರಧಾನಿ ನರೇಂದ್ರಮೋದಿಯನ್ನು ಆರಾಧಿಸುವು …

ನವದೆಹಲಿ : ದೂರದರ್ಶನದ ಪ್ರಮುಖ ಲಾಂಛನದ ಬಣ್ಣವನ್ನು ಕೆಂಪು ಬಣ್ಣದಿಂದ ಕೇಸರಿ ಬಣ್ಣಕ್ಕೆ ಬದಲಾಯಿಸಿದ್ದು ಈ ಬಗ್ಗೆ ಎಲ್ಲೆಡೆ ವ್ಯಾಕ ಚರ್ಚೆ ಪ್ರಾರಂಭವಾಗಿದೆ. ಡಿಡಿ ನ್ಯೂಸ್ನ ತನ್ನ ಅಧಿಕೃತ ಎಕ್ಸ್ ಖಾತೆಯ ಮೂಲಕ ಈ ಘೋಷಣೆ ಮಾಡಿದೆ.  "ನಮ್ಮ ಮೌಲ್ಯಗಳು ಒಂದೇ …

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನಲೆ ಈ ಬಾರಿ ಕೇಂದ್ರದಲ್ಲಿ ಅಧಿಕಾರಕ್ಕೇರಬೇಕೆಂಬ ಗುರಿಯೊಂದಿಗೆ ಕಣಕ್ಕಿಳಿದಿರುವ ಕಾಂಗ್ರೆಸ್‌ ಶುಕ್ರವಾರ(ಏಪ್ರಿಲ್‌ 5) ಪ್ರಣಾಳಿಕೆ ಬಿಡುಗಡೆ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನ್ಯಾಯ ಪತ್ರದ ಹೆಸರಿನಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಈ ವೇಳೆ ಕಾಂಗ್ರೆಸ್‌ …

Stay Connected​
error: Content is protected !!