ನವದೆಹಲಿ: ಕಳೆದ ತಿಂಗಳು ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಮಾನದಲ್ಲಿ ಯಾವುದೇ ದೋಷ ಕಂಡುಬಂದಿಲ್ಲ ಎಂದು ಏರ್ ಇಂಡಿಯಾ ಸಿಇಓ ಕ್ಯಾಂಪ್ ಬೆಲ್ ವಿಲ್ಸನ್ ಹೇಳಿದ್ದಾರೆ. ಏರ್ ಇಂಡಿಯಾ ಉದ್ಯೋಗಿಗಳನ್ನು ಆಯ್ಕೆ ಮಾಡಲು ಸೂಚಿಸಲಾದ ಸಂವಹನದಲ್ಲಿ ವಿಲ್ಸನ್, …
ನವದೆಹಲಿ: ಕಳೆದ ತಿಂಗಳು ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಮಾನದಲ್ಲಿ ಯಾವುದೇ ದೋಷ ಕಂಡುಬಂದಿಲ್ಲ ಎಂದು ಏರ್ ಇಂಡಿಯಾ ಸಿಇಓ ಕ್ಯಾಂಪ್ ಬೆಲ್ ವಿಲ್ಸನ್ ಹೇಳಿದ್ದಾರೆ. ಏರ್ ಇಂಡಿಯಾ ಉದ್ಯೋಗಿಗಳನ್ನು ಆಯ್ಕೆ ಮಾಡಲು ಸೂಚಿಸಲಾದ ಸಂವಹನದಲ್ಲಿ ವಿಲ್ಸನ್, …
ಹೊಸದಿಲ್ಲಿ : ಹಾಂಗ್ ಕಾಂಗ್ ನಿಂದ ಹೊಸದಿಲ್ಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಶಂಕಿತ ತಾಂತ್ರಿಕ ದೋಷದ ಬಗ್ಗೆ ಪೈಲಟ್ ವರದಿ ಮಾಡಿದ ನಂತರ ವಿಮಾನ ಮಧ್ಯದಲ್ಲೇ ವಾಪಸಾದ ಘಟನೆ ಸೋಮವಾರ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಬೋಯಿಂಗ್ 787-8 ಡ್ರೀಮ್‍ಲೈನರ್ …
ಮುಂಬೈ: ಮುಂಬೈನಿಂದ ನ್ಯೂಯಾರ್ಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಭದ್ರತಾ ಬೆದರಿಕೆ ಬಂದಿದ್ದು, ವಿಮಾನದ ಶೌಚಾಲಯವೊಂದರಲ್ಲಿ ಬಾಂಬ್ ಬೆದರಿಕೆ ಪತ್ರ ಲಭ್ಯವಾಗಿದೆ. ಈ ಹಿನ್ನೆಲೆ ವಿಮಾನವನ್ನು ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ವಾಪಾಸ್ ಬಂದು ಲ್ಯಾಂಡ್ …
ಭೋಪಾಲ್: ಕೇಂದ್ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ವಿಮಾನದಲ್ಲಿ ಮುರಿದ ಸೀಟ್‌ನಲ್ಲಿ ಪ್ರಯಾಣಿಸಿದ್ದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಏರ್ ಇಂಡಿಯಾ ಸಂಸ್ಥೆ ಕ್ಷಮೆ ಕೋರಿದೆ. ಏರ್ ಇಂಡಿಯಾ ವಿಮಾದಲ್ಲಿ ಎದುರಾದ ಅನಾನುಕೂಲತೆಯ ಬಗ್ಗೆ …
ಬೆಂಗಳೂರು: ಭಾರತದ ಆರ್ಥಿಕತೆಯಲ್ಲಿ ರಕ್ಷಣಾ ಉದ್ಯಮದ ಪಾಲುದಾರಿಕೆಯನ್ನು ಹೆಚ್ಚಿಸುವ ಗುರಿಯೊಂದಿಗೆ, ರಕ್ಷಣಾ ಕ್ಷೇತ್ರದಲ್ಲಿ ಖಾಸಗಿ ಭಾಗೀದಾರಿಕೆಯನ್ನು ಕೇಂದ್ರ ಸರ್ಕಾರ ಉತ್ತೇಜಿಸುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.10) ನಡೆಯುತ್ತಿರುವ ಏರೋ ಇಂಡಿಯಾ 2025ರ ಸಿಇಒ ದುಂಡು …
ಬೆಂಗಳೂರು: ಇಲ್ಲಿನ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಶಾಖಪಟ್ಟಣಕ್ಕೆ ಹೋಗಬೇಕಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ತಾಂತ್ರಿಕ ದೋಷ ಉಂಟಾದ ಹಿನ್ನೆಲೆಯಲ್ಲಿ ಮರಳಿ ಬೆಂಗಳೂರು ನಿಲ್ದಾಣಕ್ಕೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಶಾಖಪಟ್ಟಣದತ್ತ ಹಾರಿದ್ದ ಏರ್ ಇಂಡಿಯಾ ವಿಮಾನವೂ ತಾಂತ್ರಿಕ …
ನವದೆಹಲಿ : ಪ್ರತಿಕೂಲ ಹವಾಮಾನ ಹಾಗೂ ಪೈಲಟ್ ಕರ್ತವ್ಯದ ಸಮಯ ಮುಗಿದ ಪರಿಣಾಮವಾಗಿ ಲಂಡನ್‌ನಿಂದ ದೆಹಲಿಗೆ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸುತ್ತಿದ್ದ 300 ಪ್ರಯಾಣಿಕರು ಪಡಿಪಾಟಲು ಅನುಭವಿಸಿದ ಘಟನೆ ನಡೆದಿದೆ. ಪ್ರತಿಕೂಲ ಹವಾಮಾನದಿಂದಾಗಿ ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ಲ್ಯಾಂಡ್ ಆಯಿತು. …