ಬೆಂಗಳೂರು: ಯಲಹಂಕದಲ್ಲಿ ನಡೆಯುತ್ತಿರುವ ಏರ್‌ಶೋ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು 25ಕ್ಕೂ ಹೆಚ್ಚು ವಿಮಾನಗಳು ಹಾರಾಟ ನಡೆಸಲಿವೆ. ಏರ್‌ಶೋನ ಎರಡನೇ ದಿನವಾದ ಇಂದು ಕೂಡ ವ್ಯವಹಾರ ಸಮ್ಮೇಳನ ನಡೆಯಲಿದೆ. ಭಾರತೀಯ ಸ್ಟಾರ್ಟ್ ಆಪ್ ಕಂಪನಿಗಳು ವಿದೇಶಿ ಪ್ರಮುಖರನ್ನು ಆಕರ್ಷಿಸಲಿವೆ. ತುಮಕೂರಿನ ಎಚ್‌ಎಎಲ್ …