airport

ವಿಮಾನ ನಿಲ್ದಾಣಕ್ಕೆ ಹೋಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ಮೋದಿ

ನವದೆಹಲಿ: ವಿಶೇಷ ವಿಮಾನದಲ್ಲಿ ದೆಹಲಿಯ ಪಾಲಂ ಏರ್‌ಪೋರ್ಟ್‌ಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಆಗಮಿಸಿದ್ದಾರೆ. ಪುಟಿನ್‌ರಿಗೆ ಪ್ರಧಾನಿ ನರೇಂದ್ರ ಮೋದಿ ಆತ್ಮೀಯವಾಗಿ ಸ್ವಾಗತ ನೀಡಿದ್ದಾರೆ. ರಷ್ಯಾ ಅಧ್ಯಕ್ಷ…

2 months ago

ಕರ್ನಾಟಕ ಬಂದ್‌: ಬೆಳಿಗ್ಗೆಯೆ ಪ್ರಯಾಣಿಕರಿಂದ ತುಂಬಿದ್ದ ವಿಮಾನ ನಿಲ್ದಾಣ

ಬೆಂಗಳೂರು: ಕರ್ನಾಟಕ ಬಂದ್‌ ಹಿನ್ನಲೆಯಲ್ಲಿ ಬೆಳಿಗ್ಗೆ 11ರ ನಂತರ ಕ್ಯಾಬ್‌ ಸೇವೆ ಇಲ್ಲದಿದ್ದರಿಂದ ಮಧ್ಯಾಹ್ನದ ವಿಮಾನಗಳಿಗೆ ಬೆಳಿಗ್ಗೆಯೆ ಪ್ರಯಾಣಿಕರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿದ್ದ ದೃಶ್ಯ…

10 months ago

ಚಿನ್ನ ಕಳ್ಳಸಾಗಣೆ ಕೇಸ್:‌ ನಟಿ ರನ್ಯಾಗೆ ರಾಜಕಾರಣಿಗಳ ನಂಟು

ಬೆಂಗಳೂರು: ವಿದೇಶದಿಂದ ಅಕ್ರಮ ಚಿನ್ನ ಸಾಗಟ ಪ್ರಕರಣದಲ್ಲಿ ನಟಿ ರನ್ಯಾ ರಾವ್‌ ಅವರ ಬಂಧನವಾಗಿದೆ. ಡಿಆರ್‌ಐ(ಕಂದಾಯ ಗುಪ್ತಚರ ನಿರ್ದೇಶನಾಲಯ)ಅಧಿಕಾರಿಗಳು ನಟಿಯನ್ನು ಬಂಧಿಸಿದ್ದು, ಇದೀಗ ಪ್ರಕರಣಕ್ಕೆ ಹೊಸ ಟ್ವಿಸ್ಟ್‌…

11 months ago

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ನಟಿ ರನ್ಯಾ ರಾವ್‌ ಬಂಗಾರದ ಹಿಂದಿನ ಕತೆಯೇ ಬಲು ರೋಚಕ!

ಬೆಂಗಳೂರು : ವಿದೇಶದಿಂದ ಅಕ್ರಮವಾಗಿ ಚಿನ್ನ ತಂದ ಆರೋಪದ ಮೇಲೆ ಚಂದನವನದ ನಟಿ ರಾವ್‌ ಅವರನ್ನು (ಡಿಆರ್‌ಐ) ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ. ನಟಿಯ ಬಳಿಯಿಂದ…

11 months ago

ದೇಶಾದ್ಯಂತ ಹಲವು ವಿಮಾನ ನಿಲ್ದಾಣಗಳಿಗೆ ಬಾಂಬ್‌ ಬೆದರಿಕೆ

ನವದೆಹಲಿ: ಇಂದು ಕೂಡ ಹಲವು ವಿಮಾನಯಾನ ಸಂಸ್ಥೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಸಂದೇಶಗಳು ಬಂದಿರುವುದು ವರದಿಯಾಗಿದೆ. ಈ ಮೂಲಕ 14 ದಿನಗಳಲ್ಲಿ ಒಟ್ಟಾರೆ 350ಕ್ಕೂ ಹೆಚ್ಚು ವಿಮಾನಗಳಿಗೆ…

1 year ago

ಬ್ರೆಜಿಲ್‌ನಲ್ಲಿ ವಿಮಾನ ದುರಂತ: 62 ಮಂದಿ ಸಾವು

ಸಾವೋ ಪೌಲೋ: ಬ್ರೆಜಿಲ್‌ನ ಸಾವೋ ಪೌಲೋ ಬಳಿ ವಿಮಾನ ಪತನಗೊಂಡು, ಅದರಲ್ಲಿದ್ದ ಸಿಬ್ಬಂದಿ ಹಾಗೂ ಪ್ರಯಾಣಿಕರು ಸೇರಿ ಎಲ್ಲಾ 62 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಪರಾನಾ ರಾಜ್ಯದ…

1 year ago

ಮೈಸೂರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಯದುವೀರ್‌ ಪರಿಶೀಲನೆ

ಮೈಸೂರು : ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಸಂಸದ ಯದವೀರ್‌ ಅವರು ಸೌಲಭ್ಯಗಳ ಸಂಪೂರ್ಣ ಸಮೀಕ್ಷೆ ನಡೆಸಿದರು.  ನಗರದ ಹೊರವಲಯದಲ್ಲಿರುವ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ…

2 years ago

ಬೆಂಗಳೂರಿಗೆ ಮತ್ತೊಂದು ಏರ್‌ಪೋರ್ಟ್‌ನ ಅಗತ್ಯವಿದೆ: ಎಂ.ಬಿ ಪಾಟೀಲ್‌

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿಗೆ ಮತ್ತೊಂದು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಗತ್ಯವಿದೆ ಎಂದು ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌ ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಸಂಬಂಧ ಮಾತನಾಡಿರುವ…

2 years ago

ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವುದು ತಪ್ಪೇನಿಲ್ಲ: ಚೇತನ್‌ ಅಹಿಂಸಾ

ಸ್ಯಾಂಡಲ್‌ವುಡ್‌ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಅವರು ಒಂದಲ್ಲಾ ಒಂದು ಸುದ್ದಿಯಲ್ಲಿ ಪ್ರಚಲಿತರಾಗಿಯೇ ಇರುತ್ತಾರೆ. ತಮಗೆ ಅನಿಸಿದ್ದನ್ನು ಯಾರಾ ಉಲಾಜು ಇಲ್ಲದೇ ವ್ಯಕ್ತಪಡಿಸುವ ಅವರು, ಇದೀಗ…

2 years ago

ಹಲ್ವಾರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕಾಮಗಾರಿ ಜುಲೈ ವೇಳೆಗೆ ಪೂರ್ಣ

ಲುಧಿಯಾನ : ನಗರದಿಂದ ಸುಮಾರು 40 ಕಿ.ಮೀ. ದೂರದಲ್ಲಿರುವ ಹಲ್ವಾರದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಾಣ ಕಾಮಗಾರಿ ಜುಲೈ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಪಂಜಾಬ್…

3 years ago