ಬೆಂಗಳೂರು: ನೆರೆಯ ದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿರುವುದರಿಂದ ರಾಜ್ಯದ ವಿಮಾನ ನಿಲ್ದಾಣ ಹಾಗೂ ಬಂದರುಗಳಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಬಂದರು ಹಾಗೂ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ತಪಾಸಣೆ ನಡೆಸಿ ಮಂಕಿಪಾಕ್ಸ್ ಶಂಕಿತರನ್ನು ಗುರುತಿಸಿ ಅವರ ಮೇಲೆ ತೀವ್ರ ನಿಗಾ ಇಡುವಂತೆ ಆರೋಗ್ಯ …