ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ 7 ಕಂಪೆನಿಗಳ ಮಾರುಕಟ್ಟೆ ಬಂಡವಾಳ ಮೌಲ್ಯ ರೂ.1.75 ಲಕ್ಷ ಕೋಟಿ ಕರಗಿದೆ. ರಿಲಯನ್ಸ್ ಇಂಡಸ್ಟ್ರೀಸ್‌ನ ಮಾರುಕಟ್ಟೆ ಬಂಡವಾಳ ಮೌಲ್ಯ ರೂ.89,720 …
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ 7 ಕಂಪೆನಿಗಳ ಮಾರುಕಟ್ಟೆ ಬಂಡವಾಳ ಮೌಲ್ಯ ರೂ.1.75 ಲಕ್ಷ ಕೋಟಿ ಕರಗಿದೆ. ರಿಲಯನ್ಸ್ ಇಂಡಸ್ಟ್ರೀಸ್‌ನ ಮಾರುಕಟ್ಟೆ ಬಂಡವಾಳ ಮೌಲ್ಯ ರೂ.89,720 …
ನವದೆಹಲಿ: ಏರ್‌ಟೆಲ್ ಹಾಗೂ ಜಿಯೋ ಕಂಪೆನಿಗಳು ದೇಶದಲ್ಲಿ ಉಪಗ್ರಹ ಆಧರಿತ ವೇಗದ ಇಂಟರ್‌ನೆಟ್ ಸೌಲಭ್ಯ ಒದಗಿಸಲು ಎಲಾನ್ ಮಸ್ಕ್ ಅವರ ಸ್ಪೇಸ್ ಎಕ್ಸ್‌ದೊಂದಿಗೆ ಒಪ್ಪಂದ ಮಾಡಿಕೊಂಡಿವೆ. ಭಾರತಕ್ಕೆ ಸ್ಟಾರ್‌ಲಿಂಕ್ ಇಂಟರ್‌ನೆಟ್ ಸೇವೆಯನ್ನು ಜಾರಿಗೊಳಿಸಲು ಸ್ಪೇಸ್ ಎಕ್ಸ್‌ದೊಂದಿಗೆ ಪಾಲುದಾರಿಕೆ ಮಾಡಿಕೊಳ್ಳುವ ಕುರಿತು ಏರ್‌ಟೆಲ್ …
ನವದೆಹಲಿ: ದೇಶದ ಪ್ರಮುಖ ಟೆಲಿಕಾಂ ಕಂಪನಿಯಾದ ರಿಲಯನ್ಸ್ ಜಿಯೋ ತನ್ನ ಎಲ್ಲಾ ರಿಚಾರ್ಚ್ ಪ್ಲ್ಯಾನ್‌ಗಳನ್ನು ನಿನ್ನೆ(ಜೂ.27)ಹೆಚ್ಚಿಸಿದ ಬೆನ್ನಲ್ಲೇ, ಇಂದು(ಜೂ.29) ಭಾರ್ತಿ ಏರ್‌ಟೆಲ್ ಕೂಡ ತನ್ನ ವಿವಿಧ ಪ್ಲ್ಯಾನ್‌ಗಳ ರಿಚಾರ್ಜ್ ದರ ಹೆಚ್ಚಿಸಿದೆ. ರಿಲಾಯನ್ಸ್ ಜಿಯೋದ ದರ ಶೇ 12ರಿಂದ 20ರವರೆಗೂ ಏರಿಕೆಯಾದರೆ, …
ನವದೆಹಲಿ : ಟೆಲಿಕಾಂ ಆಪರೇಟರ್ ಭಾರ್ತಿ ಏರ್‌ಟೆಲ್‌ನ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಈಗ ನಿಷ್ಕ್ರಿಯವಾಗಿರುವ ಏರ್‌ಸೆಲ್‌ಗೆ ಹಿಂದಿನ 4G ಸ್ಪೆಕ್ಟ್ರಮ್ ಬಾಕಿಗಳಿಗೆ 112 ಕೋಟಿ ರೂಪಾಯಿ ಪಾವತಿಸಲು ನಿರ್ದೇಶಿಸಿದೆ. ಜನವರಿ 3 ರಂದು ಸುಪ್ರೀಂ ಕೋರ್ಟ್ ಭಾರತೀಯ ಟೆಲಿಕಾಂ ದೈತ್ಯ ಏರ್‌ಟೆಲ್‌ಗೆ …
ಮೈಸೂರು : ಭಾರತದ ಜನಪ್ರಿಯ ಹಾಗೂ ಅತಿದೊಡ್ಡ ಟೆಲಿಕಾಂ ಆಪರೇಟರ್ ಗಳಲ್ಲಿ ಒಂದಾಗಿರುವ ಏರ್‌ಟೆಲ್ ಸಂಸ್ಥೆ, ಕರ್ನಾಟಕ ರಾಜ್ಯದ 31 ಜಿಲ್ಲೆಗಳಿಗೂ 5G ಸೇವೆಯನ್ನು ವಿಸ್ತರಿಸುತ್ತಿದೆ. ಈಗಾಗಲೇ ಏರ್‌ಟೆಲ್ 5G ಸೇವೆಯ ಅಳವಡಿಕೆ ಬಹಳ ತ್ವರಿತವಾಗಿ ಆಗುತ್ತಿದೆ. ಈವರೆಗೆ ದೇಶದಾದ್ಯಂತ 24.4 …
ಮೇಲೇಳಲು ಹರಸಾಹಸ ಪಡುತ್ತಿದೆ. ಸರಕಾರದ ನೀತಿಗಳು, ಖಾಸಗಿ ಟೆಲಿಕಾಂ ಕಂಪನಿಗಳು ದರ ಸಮರ ಸೇರಿ ಅನೇಕ ಕಾರಣಗಳಿಂದ ಬಿಎಸ್ಎನ್ಎಲ್ ಸಾಕಷ್ಟು ಲಾಸ್ನಲ್ಲಿದೆ. ಇದರ ನಡುವೆ ದೇಶದ ಪ್ರಮುಖ ಮೊಬೈಲ್ ಸೇವಾ ಸಂಸ್ಥೆಗಳಾದ ರಿಲಯನ್ಸ್ ಜಿಯೋ , ಏರ್ಟೆಲ್ ಹಾಗೂ ವೋಡಾಫೋನ್ ಐಡಿಯಾ …
ಬೆಂಗಳೂರು : ದೇಶದ ಪ್ರಮುಖ ನಗರಗಳಲ್ಲಿ ಏರ್ಟೆಲ್ ಫೈವ್ ಜಿ ಪ್ಲಸ್ ಆರಂಭವಾಗಿದೆ ಎಂದು ಕಂಪನಿಯು ಮಾಹಿತಿ ನೀಡಿದೆ. ಪ್ರಮುಖ ನಗರಗಳಾದ ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಹೈದರಾಬಾದ್, ಸಿಲಿಗುರಿ, ನಾಗಪುರ ಮತ್ತು ವಾರಣಾಸಿ ನಗರಗಳಲ್ಲಿ ಗ್ರಾಹಕರು ಹಂತ ಹಂತವಾಗಿ 5ಜಿ …