ನವದೆಹಲಿ: ಏರ್‌ಟೆಲ್ ಹಾಗೂ ಜಿಯೋ ಕಂಪೆನಿಗಳು ದೇಶದಲ್ಲಿ ಉಪಗ್ರಹ ಆಧರಿತ ವೇಗದ ಇಂಟರ್‌ನೆಟ್ ಸೌಲಭ್ಯ ಒದಗಿಸಲು ಎಲಾನ್ ಮಸ್ಕ್ ಅವರ ಸ್ಪೇಸ್ ಎಕ್ಸ್‌ದೊಂದಿಗೆ ಒಪ್ಪಂದ ಮಾಡಿಕೊಂಡಿವೆ. ಭಾರತಕ್ಕೆ ಸ್ಟಾರ್‌ಲಿಂಕ್ ಇಂಟರ್‌ನೆಟ್ ಸೇವೆಯನ್ನು ಜಾರಿಗೊಳಿಸಲು ಸ್ಪೇಸ್ ಎಕ್ಸ್‌ದೊಂದಿಗೆ ಪಾಲುದಾರಿಕೆ ಮಾಡಿಕೊಳ್ಳುವ ಕುರಿತು ಏರ್ಟೆಲ್ …